Webdunia - Bharat's app for daily news and videos

Install App

Gold Price today: ಚಿನ್ನ, ಬೆಳ್ಳಿ ದರ ಇಂದು ಎಷ್ಟಾಗಿದೆ ನೋಡಿ

Krishnaveni K
ಭಾನುವಾರ, 11 ಮೇ 2025 (09:53 IST)
ಬೆಂಗಳೂರು: ಲಕ್ಷದ ಗಡಿ ದಾಟಿದ್ದ ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಏರಿಕೆಯಾಗಿ ಗ್ರಾಹಕರಿಗೆ ಶಾಕ್ ನೀಡುವಂತಿತ್ತು. ಆದರೆ ಇದೀಗ ಪರಿಶುದ್ಧ ಚಿನ್ನದ ದರ ಲಕ್ಷದ ಗಡಿಯೊಳಗೇ ಬಂದಿದೆ. ಹಾಗಿದ್ದರೂ ಕಡಿಮೆಯೇನೂ ಆಗಿಲ್ಲ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ಎರಡು ದಿನಗಳಿಂದ ಪರಿಶುದ್ಧ ಚಿನ್ನದ ಬೆಲೆ ಲಕ್ಷದ ಮೇಲೆಯೇ ಇತ್ತು. ಮೊನ್ನೆ 99.9 ಪರಿಶದ್ಧತೆಯ ಚಿನ್ನದ ಬೆಲೆ 1,00,730 ರೂ.ಗಳಷ್ಟಿತ್ತು. ಇಂದು ಇದು ಕೊಂಚ ಇಳಿಕೆಯಾಗಿದ್ದರೂ ಗ್ರಾಹಕರು ನೆಮ್ಮದಿಪಡುವಷ್ಟು ಇಲ್ಲ. ಇಂದು ಚಿನ್ನದ ದರ  ಇಂದು 99,800.00 ರೂ.ಗೆ ಬಂದು ನಿಂತಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿಯಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂಗೆ 9,045 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಪ್ರತೀ ಗ್ರಾಂಗೆ 9,868 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಗ್ರಾಂಗೆ 7,401 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರವೂ ದರ ಮೊನ್ನೆಯಿಂದ ಇಳಿಕೆಯತ್ತ ಸಾಗಿತ್ತು.  ಆದರೆ ಮೊನ್ನೆ ಬೆಳ್ಳಿ ದರ ಭಾರೀ ಏರಿಕೆಯಾಗಿತ್ತು. ನಿನ್ನೆ ಮತ್ತು ಇಂದು ಬೆಳ್ಳಿ ದರ ಯಥಾಸ್ಥಿತಿಯಲ್ಲಿದೆ. ಇಂದೂ ಪ್ರತೀ ಕೆ.ಜಿ. ಬೆಳ್ಳಿ ಬೆಲೆ 1,11,000 ರೂ.ಗಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಮುಂದಿನ ಸುದ್ದಿ
Show comments