Webdunia - Bharat's app for daily news and videos

Install App

Gold Price today: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

Krishnaveni K
ಸೋಮವಾರ, 12 ಮೇ 2025 (11:03 IST)
ಬೆಂಗಳೂರು: ಲಕ್ಷದ ಗಡಿ ದಾಟಿದ್ದ ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಏರಿಕೆಯಾಗಿ ಗ್ರಾಹಕರಿಗೆ ಶಾಕ್ ನೀಡುವಂತಿತ್ತು. ಆದರೆ ಇದೀಗ ಪರಿಶುದ್ಧ ಚಿನ್ನದ ದರ ಲಕ್ಷದ ಗಡಿಯೊಳಗೇ ಬಂದಿದೆ. ಇತರೆ ವರ್ಗದ ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ಎರಡು ದಿನಗಳಿಂದ ಪರಿಶುದ್ಧ ಚಿನ್ನದ ಬೆಲೆ ಲಕ್ಷದ ಮೇಲೆಯೇ ಇತ್ತು. ಮೊನ್ನೆ 99.9 ಪರಿಶದ್ಧತೆಯ ಚಿನ್ನದ ಬೆಲೆ 1,00,730 ರೂ.ಗಳಷ್ಟಿತ್ತು. ಇಂದು ಇದು ಕೊಂಚ ಇಳಿಕೆಯಾಗಿದ್ದರೂ ಗ್ರಾಹಕರು ನೆಮ್ಮದಿಪಡುವಷ್ಟು ಇಲ್ಲ. ಇಂದು ಚಿನ್ನದ ದರ  ಇಂದು 99,800.00 ರೂ.ಗೆ ಬಂದು ನಿಂತಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂಗೆ 165 ರೂ. ನಷ್ಟು ಇಳಿಕೆಯಾಗಿದ್ದು 8,880 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಪ್ರತೀ ಗ್ರಾಂಗೆ 180 ರೂ. ನಷ್ಟು ಇಳಿಕೆಯಾಗಿದ್ದ 9,668 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಗ್ರಾಂಗೆ 135 ರೂ. ನಷ್ಟು ಇಳಿಕೆಯಾಗಿದ್ದು 7,266 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರವೂ ದರ ಮೊನ್ನೆಯಿಂದ ಇಳಿಕೆಯತ್ತ ಸಾಗಿತ್ತು.  ಆದರೆ ಮೊನ್ನೆ ಬೆಳ್ಳಿ ದರ ಭಾರೀ ಏರಿಕೆಯಾಗಿತ್ತು. ನಿನ್ನೆ ಬೆಳ್ಳಿ ದರ ಯಥಾಸ್ಥಿತಿಯಲ್ಲಿದೆ. ಇಂದೂ ಪ್ರತೀ ಕೆ.ಜಿ. 2000 ರೂ.ನಷ್ಟು ಇಳಿಕೆಯಾಗಿದ್ದು 1,09,000 ರೂ.ಗಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments