Webdunia - Bharat's app for daily news and videos

Install App

Gold Price Today: ಚಿನ್ನದ ಖರೀದಿದಾರರಿಗೆ ಇಂದು ಶಾಕ್

Krishnaveni K
ಬುಧವಾರ, 21 ಮೇ 2025 (11:16 IST)
ಬೆಂಗಳೂರು: ಚಿನ್ನ ಖರೀದಿ ಮಾಡಬೇಕೆಂದಿರುವವರಿಗೆ ಇಂದು ಶಾಕಿಂಗ್ ಸುದ್ದಿ. ಇಂದು ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಆರಂಭದಲ್ಲಿ ಚಿನ್ನದ ಬೆಲೆ ಸತತವಾಗಿ ಏರಿಕೆಯಾಗಿದ್ದರೂ ವಾರಂತ್ಯಕ್ಕೆ ಇಳಿಕೆಯಾಗಿ ಸಮಾಧಾನ ತಂದಿತ್ತು. ಲಕ್ಷದ ಗಡಿ ದಾಟಿದ್ದ ಚಿನ್ನದ ದರ ಈಗ ಲಕ್ಷದೊಳಗೇ ಬಂದು ನಿಂತಿರುವುದು ಸಮಾಧಾನ. ಆದರೆ ಈಗಲೂ ಚಿನ್ನದ ಏರಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಕೊಂಚ ಏರಿಕೆಯಾಗಿದ್ದು 96,975 ರೂ.ಗೆ ಬಂದು ನಿಂತಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂಗೆ 220 ರೂ. ಏರಿಕೆಯಾಗಿದ್ದು 8,930 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಪ್ರತೀ ಗ್ರಾಂಗೆ 240 ರೂ. ಏರಿಕೆಯಾಗಿದ್ದು 9,742 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಗ್ರಾಂಗೆ 180 ರೂ. ಏರಿಕೆಯಾಗಿದ್ದು 7,307 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರವೂ ದರ ಮೊನ್ನೆಯಿಂದ ಏರಿಳಿತವಾಗುತ್ತಿತ್ತು.  ಇಂದು ಬೆಳ್ಳಿ ದರವೂ ಭಾರೀ ಏರಿಕೆಯಾಗಿದೆ.  ಬೆಳ್ಳಿ ದರಲ್ಲಿ ಪ್ರತೀ ಕೆ.ಜಿ.ಗೆ ಬರೋಬ್ಬರಿ 3000 ರೂ. ಏರಿಕೆಯಾಗಿದ್ದು ಇಂದು 1,00, 000 ರೂ.ಗೆ ಬಂದು ತಲುಪಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments