Webdunia - Bharat's app for daily news and videos

Install App

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Krishnaveni K
ಶನಿವಾರ, 24 ಮೇ 2025 (10:27 IST)
ಬೆಂಗಳೂರು: ಲಕ್ಷದ ಗಡಿ ತಲುಪಿದ್ದ ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಕೊಂಚ ಇಳಿಕೆಯಾಗಿದೆ. ಹಾಗಂತ ಸಮಧಾನಪಡುವಷ್ಟೇನೂ ಇಳಿಕೆಯಾಗಿಲ್ಲ. ಇತರೆ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಲಕ್ಷದ ಗಡಿ ದಾಟಿಟ್ಟದ್ದ ಚಿನ್ನದ ದರ ಕಳೆದ ವಾರ ಕೊಂಚ ಇಳಿಕೆಯಾಗಿದ್ದರಿಂದ ಗ್ರಾಹಕರಿಗೆ ನೆಮ್ಮದಿಯಾಗಿತ್ತು. ಆದರೆ ಈ ವಾರದ ಆರಂಭದಿಂದಲೇ ಚಿನ್ನದ ದರ ಮತ್ತೆ ಏರುಗತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಕೊಂಚವೇ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ 98,510 ರೂ.ಗೆ ಬಂದು ನಿಂತಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಏರಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂಗೆ 55 ರೂ. ಏರಿಕೆಯಾಗಿದ್ದು 9,808 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಪ್ರತೀ ಗ್ರಾಂಗೆ 50 ರೂ. ಏರಿಕೆಯಾಗಿದ್ದು 8,990 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಗ್ರಾಂಗೆ 41 ರೂ. ಏರಿಕೆಯಾಗಿದ್ದು 7,356 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರವೂ ದರ ಖರೀದಿದಾರರಿಗೆ ಇಂದು ಸಮಾಧಾನಕರ ಸುದ್ದಿ..  ಇಂದು ಬೆಳ್ಳಿ ದರವೂ ತಕ್ಕ ಮಟ್ಟಿಗೆ ಇಳಿಕೆಯಾಗಿದೆ.  ಬೆಳ್ಳಿ ದರಲ್ಲಿ ಪ್ರತೀ ಕೆ.ಜಿ.ಗೆ 100 ರೂ. ಇಳಿಕೆಯಾಗಿದ್ದು ಇಂದು 99, 900 ರೂ.ಗೆ ಬಂದು ತಲುಪಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಟ್ಕಳ, ಬೀದಿ ನಾಯಿಗಳ ದಾಳಿಗೆ 70 ಗಂಟೆಗಳಲ್ಲಿ 15ಕ್ಕೂ ಅಧಿಕ ಮಂದಿಗೂ ಹೆಚ್ಚು ಗಾಯ

ಕಾರ್ಮಿಕರಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ

ಸಿಎಂ, ಡಿಸಿಎಂಗೆ ದೆಹಲಿಯಲ್ಲಿ ಏನೋ ಕೆಲಸ ಇರುತ್ತೆ, ಹೋಗಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್

ಪ್ರಕಾಶ್ ರೈಗೆ ಬೇರೆ ರಾಜ್ಯದ ಅನ್ಯಾಯ ಕಾಣಲ್ವಾ: ಸಚಿವ ಎಂಬಿ ಪಾಟೀಲ್

ನನಗೂ ಐಶ್ವರ್ಯಾ ಗೌಡಗೂ ಯಾವುದೇ ಸಂಬಂಧವಿಲ್ಲ: ಇಡಿ ಮುಂದೆ ಹಾಜರಾದ ಡಿಕೆ ಸುರೇಶ್‌

ಮುಂದಿನ ಸುದ್ದಿ
Show comments