Daily Horoscope

Select Your Language

Notifications

webdunia
webdunia
webdunia
webdunia

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Gold
ಬೆಂಗಳೂರು: ಚಿನ್ನದ ಬೆಲೆ ನಿನ್ನೆ ಕೊಂಚ ಇಳಿಕೆಯಾಗಿ ಗ್ರಾಹಕರಿಗೆ ನೆಮ್ಮದಿಯಾಗಿತ್ತು. ಆದರೆ ಇಂದು ಮತ್ತೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
 

ಚಿನ್ನದ ದರ ಏರಿಕೆ
ನಿನ್ನೆ ಇಂದು ಪರಿಶುದ್ಧ ಚಿನ್ನದ ದರ ಇಂದು ಕೊಂಚವೇ ಕಮ್ಮಿಯಾಗಿದೆ. ಹೀಗಾಗಿ ಮತ್ತೆ ಚಿನ್ನದ ದರ ಇಳಿಕೆಯಾಗುತ್ತಾ ಹೋಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂದು ಮತ್ತೆ ಚಿನ್ನದ ದರ ಲಕ್ಷದ ಗಡಿ ತಲುಪಿದೆ. ಇಂದು ಪರಿಶುದ್ಧ ಚಿನ್ನದ ದರ 99,235 ರೂ.ಗೆ ಬಂದು ನಿಂತಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆಇಂದು 44 ರೂ. ಇಳಿಕೆಯಾಗಿದ್ದು 9,704 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಇಂದು 40 ರೂ. ಇಳಿಕೆಯಾಗಿದ್ದು  8,895 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 33 ರೂ.ಇಳಿಕೆಯಾಗಿ 7,278 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಕಳೆದ ಎರಡು ದಿನಗಳಿಂದ ಬೆಳ್ಳಿ ದರವೂ ಏರಿಕೆ ಅಥವಾ ಇಳಿಕೆಯಾಗಿರಲಿಲ್ಲ. ಬೆಳ್ಳಿ ದರ ಯಥಾಸ್ಥಿತಿಯಲ್ಲಿತ್ತು.  ಇಂದು ಬೆಳ್ಳಿ ದರಲ್ಲಿ ಪ್ರತೀ ಕೆ.ಜಿ.ಗೆ 100 ರೂ. ಇಳಿಕೆಯಾಗಿದ್ದು 99, 900 ರೂ.ಗೆ ಬಂದು ತಲುಪಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

BMTC: ಬಿಎಂಟಿಸಿಯಿಂದ ಗುಡ್ ನ್ಯೂಸ್: ಕೇವಲ 450 ರೂ.ಗೆ ಟೂರ್ ಪ್ಯಾಕೇಜ್, ವಿವರ ಇಲ್ಲಿದೆ