Webdunia - Bharat's app for daily news and videos

Install App

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Krishnaveni K
ಗುರುವಾರ, 29 ಮೇ 2025 (10:28 IST)
ಬೆಂಗಳೂರು: ಚಿನ್ನದ ಬೆಲೆ ನಿನ್ನೆ ಕೊಂಚ ಇಳಿಕೆಯಾಗಿ ಗ್ರಾಹಕರಿಗೆ ನೆಮ್ಮದಿಯಾಗಿತ್ತು. ಆದರೆ ಇಂದು ಮತ್ತೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.
 

ಚಿನ್ನದ ದರ ಏರಿಕೆ
ನಿನ್ನೆ ಇಂದು ಪರಿಶುದ್ಧ ಚಿನ್ನದ ದರ ಇಂದು ಕೊಂಚವೇ ಕಮ್ಮಿಯಾಗಿದೆ. ಹೀಗಾಗಿ ಮತ್ತೆ ಚಿನ್ನದ ದರ ಇಳಿಕೆಯಾಗುತ್ತಾ ಹೋಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂದು ಮತ್ತೆ ಚಿನ್ನದ ದರ ಲಕ್ಷದ ಗಡಿ ತಲುಪಿದೆ. ಇಂದು ಪರಿಶುದ್ಧ ಚಿನ್ನದ ದರ 99,235 ರೂ.ಗೆ ಬಂದು ನಿಂತಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆಇಂದು 44 ರೂ. ಇಳಿಕೆಯಾಗಿದ್ದು 9,704 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಇಂದು 40 ರೂ. ಇಳಿಕೆಯಾಗಿದ್ದು  8,895 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 33 ರೂ.ಇಳಿಕೆಯಾಗಿ 7,278 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಕಳೆದ ಎರಡು ದಿನಗಳಿಂದ ಬೆಳ್ಳಿ ದರವೂ ಏರಿಕೆ ಅಥವಾ ಇಳಿಕೆಯಾಗಿರಲಿಲ್ಲ. ಬೆಳ್ಳಿ ದರ ಯಥಾಸ್ಥಿತಿಯಲ್ಲಿತ್ತು.  ಇಂದು ಬೆಳ್ಳಿ ದರಲ್ಲಿ ಪ್ರತೀ ಕೆ.ಜಿ.ಗೆ 100 ರೂ. ಇಳಿಕೆಯಾಗಿದ್ದು 99, 900 ರೂ.ಗೆ ಬಂದು ತಲುಪಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಸಚಿವರ ಮಕ್ಕಳ ಒತ್ತಡಕ್ಕೆ ಈ ವಿಜಯೋತ್ಸವ ಆಚರಿಸಲಾಯಿತೇ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments