Webdunia - Bharat's app for daily news and videos

Install App

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Krishnaveni K
ಶನಿವಾರ, 7 ಜೂನ್ 2025 (10:47 IST)
ಬೆಂಗಳೂರು: ಚಿನ್ನದ ದರ ಖರೀದಿದಾರರಿಗೆ ಇಂದೂ ಶಾಕಿಂಗ್ ಸುದ್ದಿ. ಇಂದು ಮತ್ತೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಚಿನ್ನದ ದರ ಸದ್ಯಕ್ಕತೆ ಇಳಿಕೆಯಾಗುವ ಲಕ್ಷಣವಿಲ್ಲ ಎಂದು ಈಗಿನ ಟ್ರೆಂಡ್ ಗಮನಿಸಿದರೆ ಪಕ್ಕಾ ಆಗುತ್ತದೆ. ಕಳೆದ ಎರಡು ದಿನಗಳಿಂದ ಚಿನ್ನದ ದರ ಕೊಂಚ ಮಟ್ಟಿಗೆ ಏರಿಕೆಯಾಗುತ್ತಲೇ ಇದೆ. ಎರಡು ದಿನಗಳಿಂದ ಚಿನ್ನದ ದರ ಲಕ್ಷದಲ್ಲಿದೆ. ನಿನ್ನೆ ಪರಿಶುದ್ಧ ಚಿನ್ನದ ದರ ಒಂದು ಲಕ್ಷ ಮೀರಿತ್ತು. ಇಂದೂ 1,00, 205.00 ರೂ.ಗೆ ಬಂದು ನಿಂತಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 163 ರೂ. ಇಳಿಕೆಯಾಗಿದ್ದು 9,797 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 150 ರೂ. ಇಳಿಕೆಯಾಗಿದ್ದು 8,980 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 122 ರೂ. ಇಳಿಕೆಯಾಗಿದ್ದು 7,348 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಕಳೆದ ಕೆಲವು ದಿನಗಳಿಂದ ಕೊಂಚವೇ ಏರಿಕೆಯಾಗುತ್ತಲೇ ಇದೆ. ಬೆಳ್ಳಿ ದರವೂ ಈಗ ಲಕ್ಷದಲ್ಲೇ ಇದೆ. ಚಿನ್ನದಂತೇ ಬೆಳ್ಳಿಯೂ ಏರಿಕೆಯಾಗುತ್ತಿರುವುದು ಗ್ರಾಹಕರಿಗೆ ಆತಂಕ ಮೂಡಿಸಿದೆ. ಇಂದು ಬೆಳ್ಳಿ ದರ 1,07, 000 ರೂ.ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ಮುಂದಿನ ಸುದ್ದಿ
Show comments