Webdunia - Bharat's app for daily news and videos

Install App

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Krishnaveni K
ಬುಧವಾರ, 11 ಜೂನ್ 2025 (11:08 IST)
ಬೆಂಗಳೂರು: ನಿನ್ನೆ ಚಿನ್ನದ ದರ ಇಳಿಕೆಯಾಗಿ ಕೊಂಚ ಸಮಾಧಾನ ತಂದಿತ್ತು. ಆದರೆ ಇಂದು ಮತ್ತೆ ಚಿನ್ನದ ದರ ಏರಿಕೆಯಾಗಿರುವುದು ಗ್ರಾಹಕರ ಚಿಂತೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರಂತ್ಯಕ್ಕೆ ಲಕ್ಷದ ಗಡಿ ದಾಟಿದ್ದ ಪರಿಶುದ್ಧ ಚಿನ್ನದ ದರ ಕಳೆದ ಎರಡು ದಿನಗಳಿಂದ ಕೊಂಚ ಇಳಿಕೆಯಾಗಿ ಸ್ವಲ್ಪ ನೆಮ್ಮದಿ ಮೂಡಿತ್ತು. ಆದರೆ ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಮತ್ತಷ್ಟು ಏರಿಕೆಯಾಗಿದೆ. ನಿನ್ನೆ ಪರಿಶುದ್ಧ ಚಿನ್ನದ ದರ 99,110.00 ರೂ.ಗಳಷ್ಟಿತ್ತು. ಇಂದು 99,655.00 ರೂ.ಗಳಿಗೆ ಬಂದು ನಿಂತಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 82 ರೂ. ಏರಿಕೆಯಾಗಿದ್ದು 9,840 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 75 ರೂ. ಏರಿಕೆಯಾಗಿದ್ದು 9,020 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 61 ರೂ. ಏರಿಕೆಯಾಗಿದ್ದು 7,380 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಕಳೆದ ಕೆಲವು ದಿನಗಳಿಂದ ಕೊಂಚವೇ ಏರಿಕೆಯಾಗುತ್ತಲೇ ಇದೆ. ಕಳೆದ ವಾರವೇ ಲಕ್ಷ ಮೀರಿದ್ದ ಬೆಳ್ಳಿ ದರ ಇನ್ನೂ ಕಡಿಮೆಯಾಗಿಲ್ಲ. ಇಂದೂ ಮತ್ತೊಮ್ಮೆ ಬೆಳ್ಳಿ ದರ ಪ್ರತೀ ಕೆ.ಜಿ.ಗೆ 1000 ರೂ. ಗಳಷ್ಟು ಏರಿಕೆಯಾಗಿದೆ. ಬೆಳ್ಳಿ ದರ ಇಂದು 1,09, 000 ರೂ.ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments