Webdunia - Bharat's app for daily news and videos

Install App

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Krishnaveni K
ಶುಕ್ರವಾರ, 13 ಜೂನ್ 2025 (11:18 IST)
ಬೆಂಗಳೂರು: ಕಳೆದ ಎರಡು ದಿನಗಳಿಂದ ಸ್ವಲ್ಪವೇ ಏರಿಕೆಯಾಗಿದ್ದ ಚಿನ್ನದ ದರ ಇಂದು ಏಕಾಏಕಿ ಭಾರೀ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರಂತ್ಯಕ್ಕೆ ಲಕ್ಷದ ಗಡಿ ದಾಟಿದ್ದ ಪರಿಶುದ್ಧ ಚಿನ್ನದ ದರ ಕಳೆದ ಎರಡು ದಿನಗಳಿಂದ ಕೊಂಚ ಇಳಿಕೆಯಾಗಿ ಸ್ವಲ್ಪ ನೆಮ್ಮದಿ ಮೂಡಿತ್ತು. ಆದರೆ ಎರಡು ದಿನಗಳಿಂದ ಸ್ವಲ್ಪವೇ ಎನ್ನುವಷ್ಟು ಏರಿಕೆಯಾಗುತ್ತಲೇ ಇತ್ತು. ಇಂದು ಪರಿಶುದ್ಧ ಚಿನ್ನದ ದರ ಏಕಾಏಕಿ 1 ಲಕ್ಷ ದಾಟಿದೆ. ನಿನ್ನೆ ಪರಿಶುದ್ಧ ಚಿನ್ನದ ದರ 99,600.00 ರೂ.ಗಳಷ್ಟಿತ್ತು. ಇಂದು ಭಾರೀ ಏರಿಕೆಯಾಗಿದ್ದು 1,00, 905.00 ರೂ.ಗಳಿಗೆ ಬಂದು ನಿಂತಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 212 ರೂ. ಏರಿಕೆಯಾಗಿದ್ದು 10,140 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 195 ರೂ. ಏರಿಕೆಯಾಗಿದ್ದು 9,295 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 159 ರೂ. ಏರಿಕೆಯಾಗಿದ್ದು 7,605 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಕಳೆದ ಕೆಲವು ದಿನಗಳಿಂದ ಕೊಂಚವೇ ಏರಿಕೆಯಾಗುತ್ತಲೇ ಇದೆ. ಕಳೆದ ವಾರವೇ ಲಕ್ಷ ಮೀರಿದ್ದ ಬೆಳ್ಳಿ ದರ ಇನ್ನೂ ಕಡಿಮೆಯಾಗಿಲ್ಲ. ಇಂದೂ ಮತ್ತೊಮ್ಮೆ ಬೆಳ್ಳಿ ದರ ಪ್ರತೀ ಕೆ.ಜಿ.ಗೆ 1,100 ರೂ. ಗಳಷ್ಟು ಏರಿಕೆಯಾಗಿದೆ. ಬೆಳ್ಳಿ ದರ ಇಂದು 1,10, 000 ರೂ.ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments