Webdunia - Bharat's app for daily news and videos

Install App

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Krishnaveni K
ಶುಕ್ರವಾರ, 20 ಜೂನ್ 2025 (11:29 IST)
ಬೆಂಗಳೂರು: ದಾಖಲೆಯ ಬೆಲೆ ಏರಿಕೆ ಕಂಡಿರುವ ಚಿನ್ನದ ಬೆಲೆ ಇಂದು ಕೊಂಚ ಮಟ್ಟಿಗೆ ಇಳಿಕೆಯಾಗಿದ್ದು ಗ್ರಾಹಕರ ಮೊಗದಲ್ಲಿ ಸಮಾಧಾನ ಮೂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತಲ್ಲಣವಾಗಿದ್ದು ಚಿನ್ನದ ಬೆಲೆಯೂ ಭಾರೀ ಏರಿಕೆಯಾಗುತ್ತಲೇ ಇದೆ. ಕಳೆದ ನಾಲ್ಕೈದು ದಿನಗಳಿಂದ ಪರಿಶುದ್ಧ ಚಿನ್ನದ ದರ ನಿರಂತರವಾಗಿ ಏರಿಕೆಯಾಗಿತ್ತು. ಇಂದು ಕೊಂಚ ಮಟ್ಟಿಗೆ ಇಳಿಕೆಯಾದರೂ ಬೆಲೆ ಮಾತ್ರ ಇನ್ನೂ ಲಕ್ಷವನ್ನೂ ಮೀರಿಸಿದೆ. ನಿನ್ನೆ ಪರಿಶುದ್ಧ ಚಿನ್ನದ ದರ 1,02, 645.00 ರೂ.ಗಳಷ್ಟಿತ್ತು. ಇಂದು ಕೊಂಚ ಏರಿಕೆಯಾಗಿದ್ದು 1,02, 270.00 ರೂ.ಗಳಿಗೆ ಬಂದು ನಿಂತಿದೆ.

 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಕೊಂಚ ಮಟ್ಟಿಗೆ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 60 ರೂ. ಇಳಿಕೆಯಾಗಿದ್ದು 10,048 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 55 ರೂ. ಇಳಿಕೆಯಾಗಿದ್ದು 9,210 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 45 ರೂ. ಇಳಿಕೆಯಾಗಿದ್ದು 7,536 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರದಲ್ಲೂ ಕಳೆದ ಕೆಲವು ದಿನಗಳಿಂದ ದಾಖಲೆಯ ಬೆಲೆ ಏರಿಕೆಯಾಗಿತ್ತು. ಆದರೆ ಇಂದು ತಕ್ಕಮಟ್ಟಿಗೆ ಇಳಿಕೆಯಾಗಿದೆ. ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ 2000 ರೂ.ಗಳಷ್ಟು ಇಳಿಕೆಯಾಗಿದೆ.  ಇಂದು ಪ್ರತೀ ಕೆ.ಜಿ. ಬೆಳ್ಳಿ ದರ 1,10, 000 ರೂ. ಗೆ ಬಂದು ತಲುಪಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments