Webdunia - Bharat's app for daily news and videos

Install App

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

Krishnaveni K
ಶುಕ್ರವಾರ, 27 ಜೂನ್ 2025 (11:34 IST)
ಬೆಂಗಳೂರು: ಚಿನ್ನದ ಬೆಲೆಯಲ್ಲಿ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದ್ದರಿಂದ ಚಿಂತೆಗೀಡಾಗಿದ್ದ ಗ್ರಾಹಕರಿಗೆ ಈಗ ಕೊಂಚ ನೆಮ್ಮದಿ. ಚಿನ್ನದ ಬೆಲೆ ಈಗ ಕೊಂಚವೇ ಇಳಿಕೆಯಾಗುತ್ತಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಇಂದೂ ಪರಿಶುದ್ಧ ಚಿನ್ನದ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ನಿನ್ನೆಗಿಂತ ಇಂದು ಕೊಂಚ ಏರಿಕೆಯೇ ಆಗಿದೆ. ಆದರೆ ಇತರೆ ಚಿನ್ನದ ದರದಲ್ಲಿ ಮಾತ್ರ ಇಳಿಕೆ ಕಂಡುಬಂದಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,00, 090.00 ರೂ.ಗಳಷ್ಟಿತ್ತು. ಇಂದು ಪರಿಶುದ್ಧದ ಚಿನ್ನದ ದರ ಕೊಂಚವೇ ಏರಿಕೆಯಾಗಿದ್ದು 1,00,235.00 ರೂ. ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 93 ರೂ.ಗಳಷ್ಟು ಇಳಿಕೆಯಾಗಿದ್ದು 09,802 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 85 ರೂ.ಗಳಷ್ಟು ಇಳಿಕೆಯಾಗಿದ್ದು 8,985 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 69 ರೂ.ಗಳಷ್ಟು ಇಳಿಕೆಯಾಗಿದ್ದು 7,352 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರದಲ್ಲೂ ಕಳೆದ ಕೆಲವು ದಿನಗಳಿಂದ ದಾಖಲೆಯ ಬೆಲೆ ಏರಿಕೆಯಾಗಿತ್ತು. ನಿನ್ನೆಯಿಂದ ಬೆಳ್ಳಿ ದರವೂ ಇಳಿಕೆಯತ್ತ ಸಾಗಿದೆ. ಇಂದು ಬೆಳ್ಳಿ ದರವೂ 100 ರೂ.ಗಳಷ್ಟು ಇಳಿಕೆಯಾಗಿದೆ.  ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ  1,07, 900 ರೂ. ಗಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಲ್ ಬರೆಯುವುದು ಹೇಗೆ, ಯಾಕಾಗಿ ಬರೆಯಬೇಕು ಇಲ್ಲಿದೆ ವಿವರ

ಈ ವಿಡಿಯೋ ನೋಡ್ತಿದ್ದ ಹಾಗೇ ನೀವು ಸಡನ್ ಶಾಕ್ ಆಗೋದು ಗ್ಯಾರಂಟಿ

ಭಾರತಕ್ಕೆ ಬಂಪರ್ ಆಫರ್ ನೀಡಲು ಮುಂದಾದ ಡೊನಾಲ್ಡ್ ಟ್ರಂಪ್

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಲ್ಲ, ಕೊನೆ ಕ್ಷಣದಲ್ಲಿ ಟ್ವಿಸ್ಟ್

Karnataka Weather: ರಾಜ್ಯದ ಈ ಭಾಗಗಳಿಗೆ ಇಂದು ಭಾರೀ ಮಳೆ ಮುನ್ಸೂಚನೆ

ಮುಂದಿನ ಸುದ್ದಿ
Show comments