Webdunia - Bharat's app for daily news and videos

Install App

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Krishnaveni K
ಮಂಗಳವಾರ, 1 ಜುಲೈ 2025 (11:03 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಪರಿಶುದ್ಧ ಚಿನ್ನದ ದರ ಇಳಿಕೆಯತ್ತ ಸಾಗಿತ್ತು. ಆದರೆ  ಇಂದು ಮತ್ತೆ ಎಲ್ಲಾ ರೀತಿಯ ಚಿನ್ನದ ದರದಲ್ಲಿ ಭಾರೀ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಇಳಿಕೆಯಾಗುತ್ತಿದೆ ಎನ್ನುವಷ್ಟರಲ್ಲೇ ಮತ್ತೆ ಲಕ್ಷದ ಗಡಿ ಸಮೀಪ ಬಂದು ನಿಂತಿದೆ.  ವಾರಂತ್ಯದಲ್ಲಿ ಚಿನ್ನದ ದರ ಭರ್ಜರಿ ಇಳಿಕೆಯಾಗಿತ್ತು. ಇದು ಗ್ರಾಹಕರಿಗೆ ನೆಮ್ಮದಿ ನೀಡಿತ್ತು. ಆದರೆ ಈಗ ಮತ್ತೆ ಅದೇ ಕತೆ ಎನ್ನುವಂತಾಗಿದೆ. ನಿನ್ನೆ ಪರಿಶುದ್ಧ ಚಿನ್ನದ ದರ ಮೊನ್ನೆ 98, 670.00  ರೂ.ಗಳಷ್ಟಿತ್ತು. ಇಂದು ಪರಿಶುದ್ಧದ ಚಿನ್ನದ ದರ ಭಾರೀ ಏರಿಕೆಯಾಗಿದ್ದು 99, 160.00 ರೂ. ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 114 ರೂ.ಗಳಷ್ಟು ಏರಿಕೆಯಾಗಿದ್ದು 09,840 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 105 ರೂ.ಗಳಷ್ಟು ಏರಿಕೆಯಾಗಿದ್ದು 9,020 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 86  ರೂ.ಗಳಷ್ಟು ಏರಿಕೆಯಾಗಿದ್ದು 7,380 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರದಲ್ಲೂ ಕಳೆದ ಕೆಲವು ದಿನಗಳಿಂದ ದಾಖಲೆಯ ಬೆಲೆ ಇಳಿಕೆಯತ್ತ ಸಾಗಿತ್ತು. ಆದರೆ ಇಂದು ಬೆಳ್ಳಿ ದರವೂ ಏರಿಕೆಯಾಗಿದೆ. ಇಂದು ಬೆಳ್ಳಿ ದರವೂ 3,000 ರೂ.ಗಳಷ್ಟು ಏರಿಕೆಯಾಗಿದೆ.  ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ  1,10, 000 ರೂ. ಗಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

Karnataka Weather: ಮಳೆಗಾಗಿ ಕಾಯುತ್ತಿದ್ದರೆ ಇಂದಿನ ಹವಾಮಾನ ತಪ್ಪದೇ ಗಮನಿಸಿ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ಮುಂದಿನ ಸುದ್ದಿ
Show comments