Gold Price: ಮತ್ತೆ ಲಕ್ಷದ ಗಡಿ ದಾಟಿದ ಚಿನ್ನದ ಬೆಲೆ

Krishnaveni K
ಬುಧವಾರ, 2 ಜುಲೈ 2025 (10:25 IST)
ಬೆಂಗಳೂರು: ವಾರಂತ್ಯದಲ್ಲಿ ಚಿನ್ನದ ಬೆಲೆ ಬರೋಬ್ಬರಿ ಇಳಿಕೆಯಾಗಿ ಜನರಿಗೆ ನೆಮ್ಮದಿಯಾಗಿತ್ತು. ಆದರೆ ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಲಕ್ಷದ ಗಡಿ ದಾಟಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ನಾಲ್ಕು ದಿನಗಳಿಂದ ಚಿನ್ನದ ಬೆಲೆ ಭರ್ಜರಿ ಇಳಿಕೆಯಾಗಿತ್ತು. ಇದರಿಂದಾಗಿ ಗ್ರಾಹಕರೂ ಭಾರೀ ನಿರೀಕ್ಷೆಯಲ್ಲಿದ್ದರು. ಇದೀಗ ಆಷಾಢವಾಗಿದ್ದು ಚಿನ್ನದ ದರ ಮತ್ತೆ ಏರಿಕೆಯಾಗಿ ಆತಂಕ ಮೂಡಿಸಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 98, 670.00  ರೂ.ಗಳಷ್ಟಿತ್ತು. ಆದರೆ ಇಂದು ಏಕಾಏಕಿ ಭಾರೀ ಏರಿಕೆ ಕಂಡಿದ್ದು, 1,00, 370.00 ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 1 ರೂ.ಗಳಷ್ಟು ಏರಿಕೆಯಾಗಿದ್ದು 09,727 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 1 ರೂ.ಗಳಷ್ಟು ಏರಿಕೆಯಾಗಿದ್ದು 8,916 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 1 ರೂ.ಗಳಷ್ಟು ಏರಿಕೆಯಾಗಿದ್ದು 7,295 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರದಲ್ಲೂ ಮೊನ್ನೆಯಿಂದ ಬೆಳ್ಳಿ ದರವೂ ಇಳಿಕೆಯತ್ತ ಸಾಗಿದೆ. ಆದರೆ ಇಂದು ಬೆಳ್ಳಿ ದರವೂ ಪ್ರತೀ ಕೆ.ಜಿಗೆ 3,000 ರೂ.ಗಳಷ್ಟು ಏರಿಕೆ ಕಂಡಿದೆ.  ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ  1,10, 000 ರೂ. ಗಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೀಪಾವಳಿ ಪಟಾಕಿ ಹೊಗೆ ತಾಕಿ ಹೀಗೆಲ್ಲಾ ಆಗುತ್ತಿದೆಯೇ, ತಕ್ಷಣ ಏನು ಮಾಡಬೇಕು

ಕಾಂಗ್ರೆಸ್ ಶಾಸಕ, ಆರ್ ಎಸ್ಎಸ್ ಕಾರ್ಯಕರ್ತನಾಗಿದ್ದ ಶಾಸಕ ಅಶೋಕ್ ರೈ ಸಂಘದ ಬಗ್ಗೆ ಹೇಳಿದ್ದೇನು

ಮಲ್ಲಿಕಾರ್ಜುನ ಖರ್ಗೆ ಪುತ್ರನ ನಂತರ ಈಗ ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಪುತ್ರನ ಹವಾ

ಬಿಜೆಪಿಯವರ ಭ್ರಷ್ಟಾಚಾರ ಕತೆ ಹೇಳಲು ಮೂರು ರಾತ್ರಿ ಸಾಲದು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments