Gold Price: ಚಿನ್ನದ ಬೆಲೆ ಇನ್ನೂ ಏರಿಕೆ, ಎಷ್ಟಾಗಿದೆ ನೋಡಿ

Krishnaveni K
ಗುರುವಾರ, 3 ಜುಲೈ 2025 (10:53 IST)
ಬೆಂಗಳೂರು: ವಾರಂತ್ಯದಲ್ಲಿ ಚಿನ್ನದ ಬೆಲೆ ಬರೋಬ್ಬರಿ ಇಳಿಕೆಯಾಗಿ ಜನರಿಗೆ ನೆಮ್ಮದಿಯಾಗಿತ್ತು. ಆದರೆ ಇದೀಗ ಚಿನ್ನದ ಬೆಲೆ ಮತ್ತೆ ಏರುಗತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರಂತ್ಯದಲ್ಲಿ ಚಿನ್ನದ ದರ ಇಳಿಕೆಯಾಗಿ ಗ್ರಾಹಕರಿಗೆ ನೆಮ್ಮದಿ ತಂದಿತ್ತು. ಆದರೆ ಈ ಖುಷಿ ಕೆಲವೇ ದಿನ ಮಾತ್ರ. ಇದೀಗ ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಮತ್ತೆ ಏರುಗತಿಯಲ್ಲಿದ್ದು ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,00, 370.00  ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡಿದ್ದು, 1,00, 585.00 ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 44 ರೂ.ಗಳಷ್ಟು ಏರಿಕೆಯಾಗಿದ್ದು 09,933 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 40 ರೂ.ಗಳಷ್ಟು ಏರಿಕೆಯಾಗಿದ್ದು 9,105 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 33 ರೂ.ಗಳಷ್ಟು ಏರಿಕೆಯಾಗಿದ್ದು 7,450 ರೂ.ಗಳಷ್ಟಿದೆ.


ಬೆಳ್ಳಿ ದರ
ಕಳೆದ ಎರಡು ದಿನಗಳಿಂದ ಬೆಳ್ಳಿ ಬೆಲೆಯೂ ಏರಿಕೆಯಾಗುತ್ತಿದೆ. ಇಂದು ಬೆಳ್ಳಿ ದರವೂ ಪ್ರತೀ ಕೆ.ಜಿಗೆ 1,000 ರೂ.ಗಳಷ್ಟು ಏರಿಕೆ ಕಂಡಿದೆ.  ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ  1,11, 000 ರೂ. ಗಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments