Webdunia - Bharat's app for daily news and videos

Install App

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

Krishnaveni K
ಶುಕ್ರವಾರ, 4 ಜುಲೈ 2025 (11:06 IST)
ಬೆಂಗಳೂರು: ಕಳೆದ ಎರಡು ದಿನಗಳಿಂದ ಭಾರೀ ಏರಿಕೆ ಕಂಡಿದ್ದ ಚಿನ್ನದ ದರ ಗ್ರಾಹಕರಲ್ಲಿ ಆತಂಕ ಮೂಡಿಸಿತ್ತು. ಆದರೆ ಇಂದು ಮತ್ತೆ ಇಳಿಕೆಯಾಗಿದ್ದು ಕೊಂಚ ಸಮಾಧಾನ ತಂದಿದೆ.  ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಇಳಿಕೆಯತ್ತ ಸಾಗಿದ್ದ ಚಿನ್ನದ ದರ ಈ ವಾರದ ಆರಂಭದಿಂದಲೇ ಏರಿಕೆಯಾಗಿ ಗ್ರಾಹಕರ ಚಿಂತೆಗೆ ಕಾರಣವಾಗಿತ್ತು. ಆದರೆ ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರದಲ್ಲಿ ಇಳಿಕೆಯಾಗಿದ್ದು ಗ್ರಾಹಕರು ಸಮಾಧಾನಪಡುವಂತಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,00, 585.00  ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಇಳಿಕೆ ಕಂಡಿದ್ದು, 99, 775.00 ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 60 ರೂ.ಗಳಷ್ಟು ಇಳಿಕೆಯಾಗಿದ್ದು 09,873 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 55 ರೂ.ಗಳಷ್ಟು ಇಳಿಕೆಯಾಗಿದ್ದು 9,050 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 45 ರೂ.ಗಳಷ್ಟು ಇಳಿಕೆಯಾಗಿದ್ದು 7,405 ರೂ.ಗಳಷ್ಟಿದೆ.


ಬೆಳ್ಳಿ ದರ
ಕಳೆದ ಎರಡು ದಿನಗಳಿಂದ ಬೆಳ್ಳಿ ಬೆಲೆಯೂ ಏರಿಕೆಯಾಗುತ್ತಿತ್ತು. ಆದರೆ ಇಂದು ಬೆಳ್ಳಿ ದರವೂ ಪ್ರತೀ ಕೆ.ಜಿಗೆ 1,000 ರೂ.ಗಳಷ್ಟು ಇಳಿಕೆ ಕಂಡಿದೆ.  ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ  1,10, 000 ರೂ. ಗಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ಬಗ್ಗೆ ಅಂತಹ ಹೇಳಿಕೆ ನೀಡಿದ್ಯಾಕೆ: ರವಿಕುಮಾರ್ ವಿಚಾರಣೆಗೆ ಮುಂದಾದ ಪ್ರಲ್ಹಾದ್ ಜೋಶಿ

ಹೆಚ್ಚು ಕೆಲಸ ಮಾಡಿದ್ರೆ ಹೃದಯಕ್ಕೆ ತೊಂದರೆಯಾಗುತ್ತಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಕೆಎಸ್ ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್ಐಆರ್: ಕಾರಣವೇನು

Karnataka Weather: ಇಂದಿನ ಹವಾಮಾನ, ಈ ಜಿಲ್ಲೆಗಳಲ್ಲಿ ಇಂದೂ ಸುರಿಯಲಿದೆ ಧಾರಾಕಾರ ಮಳೆ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments