Daily Horoscope

Select Your Language

Notifications

webdunia
webdunia
webdunia
webdunia

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Gold
ಬೆಂಗಳೂರು: ವಾರಂತ್ಯದಲ್ಲಿ ಏರುಗತಿಯಲ್ಲಿದ್ದ ಚಿನ್ನದ ದರ ಈ ವಾರದ ಆರಂಭದಲ್ಲೇ ಇಳಿಕೆಯಾಗಿದೆ. ಆದರೆ ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾಗಿದೆ.  ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಚಿನ್ನದ ದರ ಭಾರೀ ಏರಿಕೆ ಕಂಡಿತ್ತು. ಬಳಿಕ ಇಳಿಕೆಯೂ ಆಗುತ್ತಿತ್ತು. ಆದರೆ ವಾರಂತ್ಯದಲ್ಲಿ ಪರಿಶುದ್ಧ ಚಿನ್ನದ ದರ ಮತ್ತೆ ಏರಿಕೆಯಾಗಿ ಲಕ್ಷದ ಗಡಿ ದಾಟಿತ್ತು. ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,00, 065.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡಿದ್ದು, 1,00, 095.00 ರೂ.ಗಳಾಗಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 54 ರೂ.ಗಳಷ್ಟು ಇಳಿಕೆಯಾಗಿದ್ದು 09,829 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 50 ರೂ.ಗಳಷ್ಟು ಇಳಿಕೆಯಾಗಿದ್ದು 9,010 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 41 ರೂ.ಗಳಷ್ಟು ಇಳಿಕೆಯಾಗಿದ್ದು 7,372 ರೂ.ಗಳಷ್ಟಿದೆ.


ಬೆಳ್ಳಿ ದರ
ಕಳೆದ ವಾರದ ಆರಂಭದಲ್ಲಿ ಬೆಳ್ಳಿ ದರವೂ ಭಾರೀ ಏರಿಕೆಯಾಗಿತ್ತು. ಆದರೆ ವಾರಂತ್ಯದಲ್ಲಿ ಕೊಂಚ ಇಳಿಕೆಯಾಗಿತ್ತು. ಇಂದೂ ಬೆಳ್ಳಿ ದರ ಯಥಾಸ್ಥಿತಿಯಲ್ಲಿದೆ.  ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ  1,10, 000 ರೂ. ಗಳಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗ್ಯಾರಂಟಿ ಬೇಡ ಎನ್ನಿ ಎಂದ ಬಸವರಾಜ ರಾಯರೆಡ್ಡಿ: ಈ ಕಂಡೀಷನ್ ಮೊದ್ಲೇ ಹೇಳ್ಬೇಕಿತ್ತು ಎಂದ ಜನ