Daily Horoscope

Select Your Language

Notifications

webdunia
webdunia
webdunia
webdunia

Gold Price: ಚಿನ್ನದ ಬೆಲೆ ಇನ್ನೂ ಏರಿಕೆ, ಎಷ್ಟಾಗಿದೆ ನೋಡಿ

Gold
ಬೆಂಗಳೂರು: ನಿನ್ನೆ ಇಳಿಕೆಯಾಗಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆಯಾಗಿದೆ. ಇಂದು ಪರಿಶುದ್ಧ ಮತ್ತು ಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಈ ವಾರವಿಡೀ ಚಿನ್ನದ ಬೆಲೆ ಒಂದು ದಿನ ಏರಿಕೆ, ಒಂದು ದಿನ ಇಳಿಕೆ ಎನ್ನುವ ಪರಿಸ್ಥಿತಿಯಿದೆ. ಆದರೆ ಇಂದು ಚಿನ್ನದರ ಮತ್ತೆ ಏರಿಕೆಯಾಗಿ ಗ್ರಾಹಕರ ಚಿಂತೆಗೆ ಕಾರಣವಾಗಿದೆ. ಇಂದು ಮತ್ತೆ ಪರಿಶುದ್ಧ ಚಿನ್ನದ ದರ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 99,155.00  ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡಿದ್ದು, 99,155.00 ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 60 ರೂ.ಗಳಷ್ಟು ಏರಿಕೆಯಾಗಿದ್ದು 09,900 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 55 ರೂ.ಗಳಷ್ಟು ಏರಿಕೆಯಾಗಿದ್ದು 9,075 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 45 ರೂ.ಗಳಷ್ಟು ಏರಿಕೆಯಾಗಿದ್ದು 7,425 ರೂ.ಗಳಷ್ಟಿದೆ.


ಬೆಳ್ಳಿ ದರ
ಕಳೆದ ವಾರದ ಆರಂಭದಲ್ಲಿ ಬೆಳ್ಳಿ ದರ ಕಳೆದ ಕೆಲವು ದಿನಗಳಿಂದ ಏರಿಕೆಯೂ ಇಲ್ಲ ಇಳಿಕೆಯೂ ಆಗಿಲ್ಲ ಎಂಬ ಸ್ಥಿತಿಯಿತ್ತು. ಆದರೆ ಇಂದು ಬೆಳ್ಳಿ ಬೆಲೆಯಲ್ಲೂ ಕೊಂಚ ಏರಿಕೆಯಾಗಿದೆ. ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ  1,000 ರೂ. ಏರಿಕೆಯಾಗಿದ್ದು 1,11, 000 ರೂ. ಗಳಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಜ್ಞರ ಪ್ರಕಾರ ಈ ಐದು ಲಕ್ಷಣಗಳು ಕ್ಯಾನ್ಸರ್ ನ ಆರಂಭಿಕ ಸೂಚನೆಗಳಾಗಿರುತ್ತವೆ