Gold Price: ವಾರಂತ್ಯಕ್ಕೆ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

Krishnaveni K
ಶನಿವಾರ, 19 ಜುಲೈ 2025 (11:08 IST)
ಬೆಂಗಳೂರು: ಮೊನ್ನೆ ಎರಡು ದಿನ ಕೊಂಚ ಇಳಿಕೆಯಾಗಿದ್ದ ಚಿನ್ನದ ದರ ಇಂದು ದಿಡೀರ್ ಭಾರೀ ಏರಿಕೆಯಾಗಿದ್ದು ಗ್ರಾಹಕರಿಗೆ ಶಾಕ್ ನೀಡಿದೆ. ಇಂದು ಪರಿಶುದ್ಧು ಚಿನ್ನದ ದರ ಇಳಿಕೆಯಾಗಿದ್ದರೆ ಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆ ಕೊಂಚವೇ ಇಳಿಕೆಯಾಗಿತ್ತು. ಆದರೆ ನಿನ್ನೆ ಸಣ್ಣಮಟ್ಟಿಗೆ ಏರಿಕೆಯಾಗಿತ್ತು. ಆದರೆ ಇಂದಂತೂ ವಿಪರೀತ ಏರಿಕೆಯಾಗಿದ್ದು ವಾರಂತ್ಯದಲ್ಲಿ ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,00,560.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಭಾರೀ ಏರಿಕೆಯಾಗಿದ್ದು 1,01,430.00   ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 66 ರೂ.ಗಳಷ್ಟು ಏರಿಕೆಯಾಗಿದ್ದು 10,004 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 60 ರೂ.ಗಳಷ್ಟು ಏರಿಕೆಯಾಗಿದ್ದು 9,170 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 49 ರೂ.ಗಳಷ್ಟು ಏರಿಕೆಯಾಗಿದ್ದು 7,503 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ನಿನ್ನೆ ಸಾರ್ವಕಾಲಿಕ ಏರಿಕೆಯಾಗಿ ದಾಖಲೆಯ ಬೆಲೆಯಾಗಿತ್ತು. ಆದರೆ ನಿನ್ನೆ ಯಥಾಸ್ಥಿತಿಯಲ್ಲಿತ್ತು. ಇಂದು ಮತ್ತೆ ಭಾರೀ ಏರಿಕೆಯಾಗಿದೆ. ಇಂದು ಬರೋಬ್ಬರಿ 2900 ರೂ. ಗಳಷ್ಟು ಏರಿಕೆಯಾಗಿದ್ದು 1,16,000 ರೂ. ಗಳಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments