Daily Horoscope

Select Your Language

Notifications

webdunia
webdunia
webdunia
webdunia

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Gold
ಬೆಂಗಳೂರು: ಕಳೆದ ವಾರ ಚಿನ್ನದ ಬೆಲೆ ಏರಿಳಿತವಾಗುತ್ತಲೇ ಇತ್ತು. ಈ ವಾರದ ಆರಂಭದಲ್ಲೇ ಪರಿಶುದ್ಧ ಮತ್ತು ಇತರೆ ಚಿನ್ನದ ಬೆಲೆ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಇದ್ದಂತೆಯೇ ಈ ವಾರವೂ ಚಿನ್ನದ ಬೆಲೆ ಏರುಗತಿಯಲ್ಲೇ ಸಾಗುವ ಲಕ್ಷಣ ಕಾನುತ್ತಿದೆ. ಈ ವಾರವೂ ಪರಿಶುದ್ಧ ಚಿನ್ನದ ದರ ಇಂದೂ ಲಕ್ಷದ ಗಡಿ ದಾಟಿಯೇ ಇದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,00,560.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡಿದ್ದು, 1,01,365.00   ರೂ.ಗಳಾಗಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 11 ರೂ.ಗಳಷ್ಟು ಏರಿಕೆಯಾಗಿದ್ದು 10,015 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 10 ರೂ.ಗಳಷ್ಟು ಏರಿಕೆಯಾಗಿದ್ದು 9,180 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 8 ರೂ.ಗಳಷ್ಟು ಏರಿಕೆಯಾಗಿದ್ದು 7,511 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ನಿನ್ನೆ ಸಾರ್ವಕಾಲಿಕ ಏರಿಕೆಯಾಗಿ ದಾಖಲೆಯ ಬೆಲೆಯಾಗಿತ್ತು. ಆದರೆ ಮೊನ್ನೆ ಬೆಳ್ಳಿ ದರ ಪ್ರತೀ ಕೆ.ಜಿ.ಗೆ 5,000 ರೂ.ಗಳಷ್ಟು ಇಳಿಕೆಯಾಗಿತ್ತು. ವಾರಂತ್ಯದಲ್ಲಿ ಯಥಾಸ್ಥಿತಿಯಲ್ಲಿತ್ತು. ಆದರೆ ಇಂದು ಮತ್ತೆ 2900 ರೂ. ಏರಿಕೆಯಾಗಿದ್ದು 1,16, 000 ರೂ. ಗಳಷ್ಟೇ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ