Daily Horoscope

Select Your Language

Notifications

webdunia
webdunia
webdunia
webdunia

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Gold
ಬೆಂಗಳೂರು: ಇಂದಿನ ಚಿನ್ನ-ಬೆಳ್ಳಿ ಧಾರಣೆಯ ಅನುಸಾರ ಪರಿಶುದ್ಧ ಚಿನ್ನದ ದರ ಯಥಾಸ್ಥಿತಿಯಲ್ಲಿದ್ದುಸಮಾಧಾನ ಮೂಡಿಸಿದೆ. ಪರಿಶುದ್ಧ ಇಳಿಕೆಯಾಗಿದ್ದರೆ ಇತರೆ ಚಿನ್ನದ ದರ ಯಥಾಸ್ತಿತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿತ್ತು. ವಾರಂತ್ಯಕ್ಕೆ ಕೊಂಚ ಇಳಿಕೆಯಾಗಿ ಭರವಸೆ ಮೂಡಿತತು. ಈ ವಾರದ ಆರಂಭದಲ್ಲೇ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,01,450.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಏಳಿಕೆ ಕಂಡಿದ್ದು, 1,01,440.00   ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಯಥಾಸ್ಥಿತಿಯಲ್ಲಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 09,993 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 9,160 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 7,495 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ನಿನ್ನೆ ಸಾರ್ವಕಾಲಿಕ ಏರಿಕೆಯಾಗಿ ದಾಖಲೆಯ ಬೆಲೆಯಾಗಿತ್ತು. ವಾರಂತ್ಯಕ್ಕೆ ಬೆಳ್ಳಿ ದರವೂ ಕೊಂಚ ಇಳಿಕೆಯಾಗಿತ್ತು. ಇಂದು ಬೆಳ್ಳಿದರ ಯಥಾಸ್ಥಿತಿಯಲ್ಲಿದೆ.  ಇಂದೂ ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1,16, 000 ರೂ. ಗಳಷ್ಟಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ