Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Krishnaveni K
ಬುಧವಾರ, 6 ಆಗಸ್ಟ್ 2025 (11:00 IST)
ಬೆಂಗಳೂರು: ಹಬ್ಬ ಹತ್ತಿರ ಬರುತ್ತಿದ್ದಂತೇ ಚಿನ್ನದ ದರವೂ ಗಗನಕ್ಕೇರುತ್ತಿದೆ. ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರದಲ್ಲಿ ಇಂದೂ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಆಷಾಢ ಕಳೆದು ಶ್ರಾವಣದ ಹಬ್ಬಕ್ಕೆ ಚಿನ್ನ ಖರೀದಿಸುವವರ ಸಂಖ್ಯೆಯೂ ಹೆಚ್ಚಿದೆ. ಆದರೆ ಬೆಲೆ ಮಾತ್ರ ಆಕಾಶದೆತ್ತರವಿದೆ. ಇಂದೂ ಪರಿಶುದ್ಧ ಚಿನ್ನ ಮತ್ತು ಇತರೆ ಚಿನ್ನದ ದರದಲ್ಲಿ ಏರಿಕೆಯಾಗಿದೆ. ಅದರಲ್ಲೂ ಪರಿಶುದ್ಧ ಚಿನ್ನದ ದರವಂತೂ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,03,080.00 ರೂ.ಗಳಷ್ಟಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡಿದ್ದು, 1,03,225.00   ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 11 ರೂ. ಏರಿಕೆಯಾಗಿದ್ದು 10,233 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 10 ರೂ. ಏರಿಕೆಯಾಗಿದ್ದು 9,380 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 8 ರೂ. ಏರಿಕೆಯಾಗಿದ್ದು 7,675 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ವಾರಂತ್ಯಕ್ಕೆ ಯಥಾಸ್ಥಿತಿಯಲ್ಲಿತ್ತು. ಇಂದು ಮತ್ತೆ ಬೆಳ್ಳಿ ದರದಲ್ಲಿ ಕೊಂಚ ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿ.ಗೆ 1,000 ರೂ. ಏರಿಕೆಯಾಗಿದೆ. ಇಂದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1,16, 000 ರೂ. ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ರಾಹುಲ್ ಗಾಂಧಿ ಮತಗಳ್ಳತನ ಹೋರಾಟದ ಕತೆ ಏನಾಗಲಿದೆ

ಮುಂದಿನ ಸುದ್ದಿ
Show comments