Daily Horoscope

Select Your Language

Notifications

webdunia
webdunia
webdunia
webdunia

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Gold
ಬೆಂಗಳೂರು: ಕಳೆದ ವಾರ ಚಿನ್ನದ ಬೆಲೆ ಭಾರೀ ಏರಿಕೆಯಾಗಿತ್ತು. ಆದರೆ ನಿನ್ನೆಯಿಂದ ಚಿನ್ನದ ಬೆಲೆಯಲ್ಲಿ ಕೊಂಚವೇ ಇಳಿಕೆಯಾಗುತ್ತಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗಿತ್ತು. ಹಬ್ಬದ ಸಂದರ್ಭದಲ್ಲಿ ಬೆಲೆ ಮಾತ್ರ ಆಕಾಶದೆತ್ತರಕ್ಕೆ ತಲುಪಿತ್ತು. ಆದರೆ ಇಂದು ಪರಿಶುದ್ಧ ಚಿನ್ನ ಮತ್ತು ಇತರೆ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿದೆ. ಹಾಗಿದ್ದರೂ ಪರಿಶುದ್ಧ ಚಿನ್ನದ ದರದಲ್ಲಿ ಹೆಚ್ಚೇನೂ ವ್ಯತ್ಯಾಸವಾಗಿಲ್ಲ. ಪರಿಶುದ್ಧ ಚಿನ್ನದ ದರ ಮೊನ್ನೆ 1,03,070.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಇಳಿಕೆ ಕಂಡಿದ್ದು, 1,03,010.00   ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 5 ರೂ. ಇಳಿಕೆಯಾಗಿದ್ದು 10,135 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 5 ರೂ. ಇಳಿಕೆಯಾಗಿದ್ದು 9,290 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ  ಪ್ರತೀ ಗ್ರಾಂ.ಗೆ 4 ರೂ. ಏರಿಕೆಯಾಗಿದ್ದು 7,601 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ನಿನ್ನೆಯಷ್ಟೇ ಕೊಂಚ ಇಳಿಕೆಯಾಗಿತ್ತು. ನಿನ್ನೆ 2,000 ರೂ.ಗಳಷ್ಟು ಇಳಿಕೆಯಾಗಿದ್ದ ಚಿನ್ನದ ದರ ಇಂದು ಯಥಾಸ್ಥಿತಿಯಲ್ಲಿದೆ. ಇಂದೂ ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1,15, 000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಈ ಮೂರು ಮಾನಸಿಕ ಖಾಯಿಲೆ ಬಗ್ಗೆ ಎಚ್ಚರವಿರಬೇಕು