Daily Horoscope

Select Your Language

Notifications

webdunia
webdunia
webdunia
webdunia

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Gold
ಬೆಂಗಳೂರು: ಕಳೆದ ವಾರ ಚಿನ್ನದ ಬೆಲೆ ಭಾರೀ ಏರಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಕೊಂಚ ಏರಿಕೆಯಾದರೆ ಉಳಿದ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗಿತ್ತು. ಹಬ್ಬದ ಸಂದರ್ಭದಲ್ಲಿ ಬೆಲೆ ಮಾತ್ರ ಆಕಾಶದೆತ್ತರಕ್ಕೆ ತಲುಪಿತ್ತು. ಇಂದು ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಏರಿಕೆಯಾಗಿದೆ. ಹಾಗಿದ್ದರೂ ಇತರೆ ಚಿನ್ನದ ದರದಲ್ಲಿ ಹೆಚ್ಚೇನೂ ವ್ಯತ್ಯಾಸವಾಗಿಲ್ಲ. ಪರಿಶುದ್ಧ ಚಿನ್ನದ ದರ ನಿನ್ನೆ 1,03,010.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಏರಿಕೆ ಕಂಡಿದ್ದು, 1,03,060.00   ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಯಥಾಸ್ಥಿತಿಯಲ್ಲಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ಯಾವುದೇ ವ್ಯತ್ಯಾಸವಾಗದೇ 10,135 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ನಿನ್ನೆಯ ದರವೇ ಇದ್ದು 9,290 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ವ್ಯತ್ಯಾಸವಾಗಿಲ್ಲ. ಇಂದೂ 7,601 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ನಿನ್ನೆಯಷ್ಟೇ ಕೊಂಚ ಇಳಿಕೆಯಾಗಿತ್ತು. ಮೊನ್ನೆ 2,000 ರೂ.ಗಳಷ್ಟು ಇಳಿಕೆಯಾಗಿದ್ದ ಚಿನ್ನದ ದರ ನಿನ್ನೆ ಯಥಾಸ್ಥಿತಿಯಲ್ಲಿದೆ. ಆದರೆ ಇಂದು ಮತ್ತೆ 1,000 ರೂ ಏರಿಕೆಯಾಗಿದ್ದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1,16, 000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು