Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Krishnaveni K
ಶುಕ್ರವಾರ, 15 ಆಗಸ್ಟ್ 2025 (10:29 IST)
ಬೆಂಗಳೂರು: ಕಳೆದ ವಾರ ಚಿನ್ನದ ಬೆಲೆ ಭಾರೀ ಏರಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಕೊಂಚ ಏರಿಕೆಯಾದರೆ ಉಳಿದ ಚಿನ್ನದ ದರ ಕೂದಲೆಳೆಯಷ್ಟು ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗಿತ್ತು. ಹಬ್ಬದ ಸಂದರ್ಭದಲ್ಲಿ ಬೆಲೆ ಮಾತ್ರ ಆಕಾಶದೆತ್ತರಕ್ಕೆ ತಲುಪಿತ್ತು. ಇಂದು ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಏರಿಕೆಯಾಗಿದೆ. ಹಾಗಿದ್ದರೂ ಇತರೆ ಚಿನ್ನದ ದರದಲ್ಲಿ ಹೆಚ್ಚೇನೂ ವ್ಯತ್ಯಾಸವಾಗಿಲ್ಲ. ಪರಿಶುದ್ಧ ಚಿನ್ನದ ದರ ನಿನ್ನೆ 1,03,060.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಏರಿಕೆ ಕಂಡಿದ್ದು, 1,03,210.00   ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚವೇ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 1 ರೂ. ಇಳಿಕೆಯಾಗಿದ್ದು 10,134 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 1 ರೂ. ಇಳಿಕೆಯಾಗಿದ್ದು 9,289 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ 1 ರೂ. ಇಳಿಕೆಯಾಗಿದ್ದು ಇಂದು 7,600 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ನಿನ್ನೆಯಷ್ಟೇ ಕೊಂಚ ಇಳಿಕೆಯಾಗಿತ್ತು. ಆದರೆ ನಿನ್ನೆ ಮತ್ತೆ 1,000 ರೂ ಏರಿಕೆಯಾಗಿತ್ತು. ಆದರೆ ಇಂದು ಯಥಾಸ್ಥಿತಿಯಲ್ಲಿದ್ದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1,16, 000 ರೂ. ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್‌ ಆಗಿ ಒಂದು ವರ್ಷ, ದಿಡೀರ್ ಕೂಂಬಿಂಗ್ ನಡೆಸಿದ ಎಎನ್‍ಎಫ್ ಪೊಲೀಸರು

ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಮುಂದಿನ ಸುದ್ದಿ
Show comments