Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Krishnaveni K
ಮಂಗಳವಾರ, 19 ಆಗಸ್ಟ್ 2025 (11:02 IST)
ಬೆಂಗಳೂರು: ಕಳೆದ ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿತ್ತು. ಆದರೆ ಈ ವಾರಂತ್ಯಕ್ಕೆ ಕೊಂಚವೇ ಇಳಿಕೆಯಾಗುತ್ತಾ ಸಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗಿತ್ತು. ಹಬ್ಬದ ಸಂದರ್ಭದಲ್ಲಿ ಬೆಲೆ ಮಾತ್ರ ಆಕಾಶದೆತ್ತರಕ್ಕೆ ತಲುಪಿತ್ತು. ಇಂದು ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಏರಿಕೆಯಾಗಿದೆ. ಹಾಗಿದ್ದರೂ ಇತರೆ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿರುವುದು ಸಮಾಧಾನಕರ ಅಂಶವಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,02,710.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಏರಿಕೆ ಕಂಡಿದ್ದು, 1,02,800.00   ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 43 ರೂ.ಗಳಷ್ಟು ಇಳಿಕೆಯಾಗಿದ್ದು 10,075 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 40 ರೂ.ಗಳಷ್ಟು ಇಳಿಕೆಯಾಗಿದ್ದು 9,235 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 33 ರೂ.ಗಳಷ್ಟು ಇಳಿಕೆಯಾಗಿದ್ದು 7,556 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ವಾರಂತ್ಯದಲ್ಲಿ ಕೊಂಚ ಏರಿಕೆಯಾಗಿತ್ತು. ವಾರದ ಆರಂಭದಲ್ಲಿ ಮತ್ತೆ ಏರುಗತಿಯಲ್ಲಿದೆ. ಇಂದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 100 ರೂ.ನಷ್ಟು ಏರಿಕೆಯಾಗಿದ್ದು 1,17,100 ರೂ. ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಮುಂದಿನ ಸುದ್ದಿ
Show comments