Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Krishnaveni K
ಸೋಮವಾರ, 25 ಆಗಸ್ಟ್ 2025 (10:51 IST)
ಬೆಂಗಳೂರು: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಚಿನ್ನದ ಬೆಲೆ ಗಗನಕ್ಕೇರಿದೆ. ಇಂದು ಪರಿಶುದ್ಧ ಚಿನ್ನದ ದರ ದುಬಾರಿಯಾಗಿದ್ದ ಇತರೆ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ವಾರದ ಆರಂಭದಲ್ಲಿ ಚಿನ್ನದ ದರ ಇಳಿಕೆಯಾಗಿದ್ದು ಗ್ರಾಹಕರಿಗೆ ನೆಮ್ಮದಿ ತಂದಿತ್ತು. ಆದರೆ ಈಗ ಪರಿಶುದ್ಧಚಿನ್ನದ ದರ ಮತ್ತೆ ಏರುಗತಿಯಲ್ಲಿದೆ.  ಇಂದು ಪರಿಶುದ್ಧ ಚಿನ್ನದ ದರದಲ್ಲಿ ಭಾರೀ ಏರಿಕೆಯಾಗಿದೆ. ಆದರೆ ಇತರೆ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿರುವುದು ಸಮಾಧಾನಕರ ಅಂಶವಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,02.365.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಏರಿಕೆ ಕಂಡಿದ್ದು, 1,03.430.00   ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ  ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 11 ರೂ.ಗಳಷ್ಟು ಇಳಿಕೆಯಾಗಿದ್ದು 10,151 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 10 ರೂ.ಗಳಷ್ಟು ಇಳಿಕೆಯಾಗಿದ್ದು 9,305 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 8 ರೂ.ಗಳಷ್ಟು ಇಳಿಕೆಯಾಗಿದ್ದು 7,614 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿದರವಂತೂ ಇಂದು ದಾಖಲೆಯ ಮಟ್ಟಿಕ್ಕೆ ಏರಿಕೆಯಾಗಿದೆ. ಇಂದು ಬೆಳ್ಳಿ ದರ ಪ್ರತಿ ಕೆ.ಜಿ.ಗೆ 1000 ರೂ.ನಷ್ಟು ಏರಿಕೆಯಾಗಿದ್ದು 1,21,000 ರೂ. ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮುಂದಿನ ಸುದ್ದಿ
Show comments