Select Your Language

Notifications

webdunia
webdunia
webdunia
webdunia

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Gold
ಬೆಂಗಳೂರು: ಚಿನ್ನದ ಬೆಲೆ ಈಗ ಶಾಕಿಂಗ್ ಎನ್ನುವಷ್ಟು ಏರಿಕೆಯಾಗುತ್ತಿದೆ. ಇಂದೂ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರದ ಮಧ್ಯಭಾಗದಿಂದ ಚಿನ್ನದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ಈಗ ಪರಿಶುದ್ಧಚಿನ್ನದ ದರ ಮತ್ತು ಇತರೆ ಚಿನ್ನದ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.  ಇಂದು ಇತರೆ ಚಿನ್ನದ ದರವೂ ಭಾರೀ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,05.670.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಏರಿಕೆ ಕಂಡಿದ್ದು, 1,06.830.00   ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 93 ರೂ.ಗಳಷ್ಟು ಏರಿಕೆಯಾಗಿದ್ದು 10,588 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 85 ರೂ.ಗಳಷ್ಟು ಏರಿಕೆಯಾಗಿದ್ದು 9,705 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 70 ರೂ.ಗಳಷ್ಟು ಏರಿಕೆಯಾಗಿದ್ದು 7,941 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರವೂ ಇಂದು ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಇಂದೂ ಬೆಳ್ಳಿ ದರ 5,000 ರೂ.ಗಳಷ್ಟು ಏರಿಕೆಯಾಗಿದ್ದು ಇಂದು ಪ್ರತೀ ಕೆ.ಜಿಗೆ 1,26,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಊಟ ಮಾಡಿ ನಡೆಯುವಾಗ ದವಡೆ ನೋವು ಬಂದರೆ ಏನರ್ಥ: ಡಾ ಸಿಎನ್ ಮಂಜುನಾಥ್ ಟಿಪ್ಸ್