Daily Horoscope

Select Your Language

Notifications

webdunia
webdunia
webdunia
webdunia

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Gold
ಬೆಂಗಳೂರು: ಅಮೆರಿಕಾದ ಸುಂಕ ನೀತಿಯಿಂದಾಗಿ ಭಾರತದಲ್ಲೂ ಚಿನ್ನದ ಬೆಲೆ ಮೆಲೆ ಪರಿಣಾಮ ಬೀರುತ್ತಿದೆ. ಚಿನ್ನದ ಬೆಲೆ ಅಂಕೆಯಿಲ್ಲದೇ ಪ್ರತಿನಿತ್ಯ ಭಾರೀ ಏರಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಚಿನ್ನದ ದರ ಕೇಳಿದರೆ ಈಗ ಶಾಕ್ ಹೊಡೆಯುವಂತಹ ಪರಿಸ್ಥಿತಿ. ಮಧ್ಯಮ ವರ್ಗದವರಿಗಂತೂ ಚಿನ್ನ ಈಗ ಗಗನ ಕುಸುಮ. ಈಗ ಪರಿಶುದ್ಧಚಿನ್ನದ ದರ ಮತ್ತು ಇತರೆ ಚಿನ್ನದ ದರ ಇಂದೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.  ಪರಿಶುದ್ಧ ಚಿನ್ನದ ದರ ಮೊನ್ನೆ 1,07.550.00 ರೂ.ಗಳಷ್ಟಿತ್ತು. ಆದರೆ ಇಂದು ಕೊಂಚ ಏರಿಕೆ ಕಂಡಿದ್ದು, 1,07.695.00   ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಭಾರೀ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 88 ರೂ.ಗಳಷ್ಟು ಏರಿಕೆಯಾಗಿದ್ದು 10,697 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 80 ರೂ.ಗಳಷ್ಟು ಏರಿಕೆಯಾಗಿದ್ದು 9,805 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು 66 ರೂ.ಗಳಷ್ಟು ಏರಿಕೆಯಾಗಿದ್ದು 8,023 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರವೂ ನಿನ್ನೆ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಇಂದೂ ಮತ್ತೆ ಬೆಳ್ಳಿ ದರ 900 ರೂ.ಗಳಷ್ಟು ಏರಿಕೆಯಾಗಿದ್ದು ಇಂದು ಪ್ರತೀ ಕೆ.ಜಿಗೆ 1,27,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರವಾಹದ ನೀರು ಬಕೆಟ್ ನಲ್ಲಿ ತುಂಬಿಸ್ಕೊಳ್ಳಿ: ಪಾಕ್ ಸಚಿವನ ತಲೆಗೆ ನೊಬೈಲ್ ಪ್ರೈಸ್ ಕೊಡ್ಬೇಕು