Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Krishnaveni K
ಬುಧವಾರ, 15 ಅಕ್ಟೋಬರ್ 2025 (11:15 IST)
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿನ್ನದ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದೆ. ಇಂದು ಬೆಲೆ ದಾಖಲೆಯ ಮಟ್ಟಕ್ಕೆ ತಲುಪಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಿದ್ದು ದಾಖಲೆಯ ಮಟ್ಟಕ್ಕೆ ತಲುಪಿದೆ. ಈಗಂತೂ ಮಧ್ಯಮ ವರ್ಗದವರಿಗೆ ಚಿನ್ನ ಕೊಳ್ಳುವುದು ಕನಸೇ ಎಂಬಂತಾಗಿದೆ. ಅದರಲ್ಲೂ ಈಗ ಹಬ್ಬದ ಸೀಸನ್ ಆಗಿರುವುದರಿಂದ ಚಿನ್ನ ಕೊಳ್ಳುವವರ ಸಂಖ್ಯೆಯೂ ಹೆಚ್ಚು. ಇಂತಹ ಸಂದರ್ಭದಲ್ಲೇ ಚಿನ್ನದ ಬೆಲೆಯೂ ಗಗನಕ್ಕೇರಿದೆ. ಚಿನ್ನದ ದರ ಸದ್ಯಕ್ಕಂತೂ ಇಳಿಕೆಯಾಗುವ ಲಕ್ಷಣವೇ ಕಾಣುತ್ತಿಲ್ಲ. ಪರಿಶುದ್ಧ ಚಿನ್ನದ ದರ ನಿನ್ನೆ 1,28.070.00 ರೂ.ಗಳಿತ್ತು. ಆದರೆ ಇಂದು ಭಾರೀ ಏರಿಕೆಯಾಗಿದ್ದು 1,29.805.00  ರೂ.ಗಳಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 54 ರೂ. ಏರಿಕೆಯಾಗಿದ್ದು 12,889 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 50 ರೂ. ಏರಿಕೆಯಾಗಿದ್ದು 11,815 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 71 ರೂ.ಗಳಷ್ಟು ಇಳಿಕೆಯಾಗಿದ್ದು 9,697 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರವೂ ಈಗ ದಾಖಲೆಯ ಮಟ್ಟದಲ್ಲೇ ಇದೆ. ಇಂದಂತೂ ಬೆಲೆ ಗಗನಕ್ಕೇರಿದ್ದು 1,000 ರೂ. ಏರಿಕೆಯಾಗಿದ್ದು ಪ್ರತೀ ಕೆ.ಜಿಗೆ ಬೆಳ್ಳಿ ದರ 1,90,000 ರೂ. ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಗೆ ದಲಿತ ಚಾಲೆಂಜ್ ಹಾಕಿದ ಪ್ರಿಯಾಂಕ್ ಖರ್ಗೆ: ನಿಮ್ಮಲ್ಲಿ ದಲಿತರನ್ನು ಸಿಎಂ ಮಾಡಿ ಎಂದ ಪಬ್ಲಿಕ್

Karnataka Weather: ಈ ಜಿಲ್ಲೆಯವರಿಗೆ ಇಂದು ಭಾರೀ ಮಳೆ

ಇದೇ 22ರಂದು ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಪಿಎಸ್ಐ ಆಗಿ 10ವರ್ಷ ಪೊರೈಸಿದ ಖುಷಿಯಲ್ಲಿ ಮಾಡ್ಬರ್ದು ಮಾಡಿ ಅಮಾನತು ಆದ ಪೋಲಿಸ್ ಅಧಿಕಾರಿ

ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ಮುಂದಿನ ಸುದ್ದಿ
Show comments