Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Krishnaveni K
ಶುಕ್ರವಾರ, 24 ಅಕ್ಟೋಬರ್ 2025 (10:41 IST)
ಬೆಂಗಳೂರು: ದೀಪಾವಳಿ ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ಬೆಲೆ ಕೊಂಚ ಇಳಿಕೆಯಾಗಿರುವುದು ಗ್ರಾಹಕರಿಗೆ ನೆಮ್ಮದಿ ತಂದಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಮೊನ್ನೆಯಿಂದ ಚಿನ್ನದ ದರ ಭಾರೀ ಏರಿಕೆಯಾಗುತ್ತಲೇ ಇತ್ತು. ಹಬ್ಬದ ಸಂದರ್ಭದಲ್ಲಿ ಚಿನ್ನ ಖರೀದಿಸುವವರ ಸಂಖ್ಯೆಯೂ ಹೆಚ್ಚಾಗಿತ್ತು. ಆದರೆ ಈಗ ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಹಾಗಿದ್ದರೂ ಹೆಚ್ಚೇನೂ ಇಳಿಕೆಯಾಗಿಲ್ಲ. ನಿನ್ನೆ ಪರಿಶುದ್ಧ ಚಿನ್ನದ ದರ 1,32,685.00 ರೂ.ಗಳಿತ್ತು. ಇಂದು ಮತ್ತಷ್ಟು ಇಳಿಕೆಯಾಗಿದ್ದು 1,27,200.00 ರೂ.ಗಳಷ್ಟಾಗಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 38 ರೂ. ಏರಿಕೆಯಾಗಿದ್ದು 12, 546 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 35 ರೂ. ಏರಿಕೆಯಾಗಿದ್ದು 11,500 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 28 ರೂ. ಏರಿಕೆಯಾಗಿದ್ದು 9,409 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರವೂ ಈಗ ದಾಖಲೆಯ ಮಟ್ಟಕ್ಕೆ ತಲುಪಿತ್ತು. ಆದರೆ ಇಂದು ಭಾರೀ ಇಳಿಕೆಯಾಗಿದೆ ಇಂದು 3,000 ರೂ. ಇಳಿಕೆಯಾಗಿದ್ದು ಪ್ರತೀ ಕೆ.ಜಿಗೆ ಬೆಳ್ಳಿ ದರ 1,56,000 ರೂ. ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments