Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Krishnaveni K
ಬುಧವಾರ, 29 ಅಕ್ಟೋಬರ್ 2025 (10:31 IST)
ಬೆಂಗಳೂರು: ಸತತ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ ಈಗ ಕೊಂಚ ಇಳಿಕೆಯತ್ತ ಸಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಮೊನ್ನೆಯಿಂದ ಚಿನ್ನದ ದರ ಭಾರೀ ಏರಿಕೆಯಾಗುತ್ತಲೇ ಇತ್ತು. ಹಬ್ಬದ ಸಂದರ್ಭದಲ್ಲಿ ಚಿನ್ನ ಖರೀದಿಸುವವರ ಸಂಖ್ಯೆಯೂ ಹೆಚ್ಚಾಗಿತ್ತು. ಆದರೆ ಈಗ ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಹಾಗಿದ್ದರೂ ಹೆಚ್ಚೇನೂ ಇಳಿಕೆಯಾಗಿಲ್ಲ. ನಿನ್ನೆ ಪರಿಶುದ್ಧ ಚಿನ್ನದ ದರ 1,25,000.00 ರೂ.ಗಳಿತ್ತು. ಇಂದು ಮತ್ತಷ್ಟು ಇಳಿಕೆಯಾಗಿದ್ದು 1,21,480.00 ರೂ.ಗಳಷ್ಟಾಗಿದೆ.

ಆದರೆ 22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 76 ರೂ. ಏರಿಕೆಯಾಗಿದ್ದು 12,158 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 70 ರೂ. ಇಳಿಕೆಯಾಗಿದ್ದು 11,145 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 57 ರೂ. ಏರಿಕೆಯಾಗಿದ್ದು 9,119 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರವೂ ಈಗ ಇಳಿಕೆಯತ್ತ ಸಾಗಿದೆ. ಇಂದು ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಪ್ರತೀ ಕೆ.ಜಿಗೆ ಬೆಳ್ಳಿ ದರ ಇಂದು 2,000 ರೂ. ಇಳಿಕೆಯಾಗಿದ್ದು 1,52,000 ರೂ. ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ರಾಹಕರಿಗೆ ಗುಡ್‌ನ್ಯೂಸ್‌: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದಲೇ ಕೊಂಚ ಅಗ್ಗ

ಆರ್ ಎಸ್ಎಸ್ ಪಂಥಸಂಚಲನಕ್ಕೆ ಅನುಮತಿ ಬೇಕು, ಎಂಇಎಸ್ ಪುಂಡರಿಗೆ ಇದು ಅಪ್ಲೈ ಆಗಲ್ವಾ

ಮತ್ತೊಂದು ಕಾಲ್ತುಳಿತ: ಇತಿಹಾಸ ಪ್ರಸಿದ್ಧ ಕ್ಷೇತ್ರದಲ್ಲಿ ದೇವರದರ್ಶನದ ನೂಕುನುಗ್ಗಲಿನಲ್ಲಿ 9 ಮಂದಿ ಸಾವು

ಮೋದಿ ವಿರುದ್ಧ ಸದಾ ಕೆಂಡಕಾರುತ್ತಿದ್ದ ಸಂಜಯ್ ರಾವತ್ ಗೆ ಏನಾಗಿದೆ ನೋಡಿ: ಗಂಭೀರ ಸಮಸ್ಯೆಯಲ್ಲಿ ನಾಯಕ

ಡೆಡ್‍ಲೈನ್ ಸಾಯುತ್ತಿದೆಯೇ ಹೊರತು ಅಭಿವೃದ್ಧಿ ಆಗುತ್ತಿಲ್ಲ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments