Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Krishnaveni K
ಶನಿವಾರ, 15 ನವೆಂಬರ್ 2025 (11:20 IST)
ಬೆಂಗಳೂರು: ಈ ವಾರ ಆರಂಭದಲ್ಲೇ ಚಿನ್ನದ ದರ ಏರಿಕೆಯತ್ತ ಸಾಗಿತ್ತು. ಆದರೆ ಇಂದು ವಾರಂತ್ಯಕ್ಕೆ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದೆರ ಈಗ ಚಿನ್ನದ ದರ ಮತ್ತೆ ದಾಖಲೆಯತ್ತ ದಾಪುಗಾಲಿಡುತ್ತಿದೆ. ಇದರ ನಡುವೆ ಪರಿಶುದ್ಧ ಚಿನ್ನದ ದರ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇತ್ತು. ಆದರೆ ಇಂದು ಕೊಂಚ ಇಳಿಕೆ ಕಂಡಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,30,905.00 ರೂ.ಗಳಿತ್ತು. ಇಂದು ಭಾರೀ ಇಳಿಕೆಯಾಗಿದ್ದು 1,29,260.00 ರೂ.ಗಳಷ್ಟಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ದರ ಪ್ರತೀ ಗ್ರಾಂಗೆ 196 ರೂ. ಇಳಿಕೆಯಾಗಿದ್ದು 12,508 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ದರ 180 ರೂ. ಇಳಿಕೆಯಾಗಿದ್ದು 11,465 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 147 ರೂ. ಇಳಿಕೆಯಾಗಿದ್ದು 9,381 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಈ ವಾರವೂ ಏರುಗತಿಯಲ್ಲೇ ಇತ್ತು. ಇಂದು ಬೆಳ್ಳಿ ದರ ಪ್ರತೀ ಕೆ.ಜಿ.ಗೆ 4000 ರೂ.ಗಳಷ್ಟು ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 1,69,000 ರೂ. ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸೋತರೂ ಮತಗಳ್ಳತನ ಹೋರಾಟ ಬಿಡದ ಕಾಂಗ್ರೆಸ್: ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ, ಪಾದಯಾತ್ರೆ

ನವರಾತ್ರಿ ವೇಳೆ ಮೀನು ತಿಂದು ಹಿಂದೂಗಳ ವ್ಯಂಗ್ಯ ಮಾಡಿದ್ರು ತೇಜಸ್ವಿ ಯಾದವ್: ಆಮೇಲೆ ಎಲ್ಲಾ ಸೋಲುಗಳೇ

ದೆಹಲಿಯ ಮಾದರಿಯಲ್ಲೇ ಕಾಶ್ಮೀರದಲ್ಲಿ ಸ್ಪೋಟ, 7 ಸಾವು: ಆದರೆ ಈ ಬಾರಿ ಕಾರಣವೇ ಬೇರೆ video

ಸೋತರೂ ಭಾರತೀಯರ ಹೃದಯದಲ್ಲಿದ್ದೀರಿ: ರಾಹುಲ್ ಗಾಂಧಿಗೆ ಕಾಂಗ್ರೆಸ್ ಬೆಂಬಲಿಗರ ಪೋಸ್ಟ್

Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments