Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Krishnaveni K
ಶನಿವಾರ, 22 ನವೆಂಬರ್ 2025 (11:38 IST)
ಬೆಂಗಳೂರು:  ಈ ವಾರದ ಆರಂಭದಲ್ಲೇ ಚಿನ್ನದ ದರ ಇಳಿಕೆಯಾಗಿತ್ತು. ಇದು ಗ್ರಾಹಕರಿಗೆ ವಾರದ ಆರಂಭದಲ್ಲೇ ಆಶಾಭಾವನೆ ಮೂಡಿಸಿತ್ತು. ಆದರೆ ಇಂದು ಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ವಾರಂತ್ಯಕ್ಕೆ ಚಿನ್ನದ ದರ ಮತ್ತೆ ದಾಖಲೆಯತ್ತ ದಾಪುಗಾಲಿಡುತ್ತಿತ್ತು. ಇದೀಗ ಏರಿಕೆ-ಇಳಿಕೆಯಾಗುತ್ತಲೇ ಇದೆ.  ಇಂದು ಪರಿಶುದ್ಧ ಚಿನ್ನದ ದರ ಕೊಂಚವೇ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,27.255.00 ರೂ.ಗಳಿತ್ತು. ಇಂದು 1,26,840.00 ರೂ.ಗಳಷ್ಟಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ದರ ಪ್ರತೀ ಗ್ರಾಂಗೆ 186 ರೂ. ಏರಿಕೆಯಾಗಿದ್ದು 12,584 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ದರ 170 ರೂ. ಏರಿಕೆಯಾಗಿದ್ದು 11,535 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 139 ರೂ. ಇಳಿಕೆಯಾಗಿದ್ದು 9,438 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 1,64,000 ರೂ. ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ನಿಮ್ಮ ಸಿಎಂ ಯುದ್ಧಕ್ಕೆ ಬಿಜೆಪಿ ಹೇಗೆ ಕಾರಣವಾಗುತ್ತೆ: ರಣದೀಪ್ ಸುರ್ಜೇವಾಲಗೆ ಆರ್ ಅಶೋಕ್ ಪ್ರಶ್ನೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments