Daily Horoscope

Select Your Language

Notifications

webdunia
webdunia
webdunia
webdunia

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Gold
ಬೆಂಗಳೂರು:  ಚಿನ್ನದ ಬೆಲೆ ಪ್ರತಿನಿತ್ಯ ಏರಿಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ವಾರಂತ್ಯಕ್ಕೆ ಚಿನ್ನದ ದರ ಏರಿಕೆ-ಇಳಿಕೆಯಾಗುತ್ತಲೇ ಇತ್ತು. ಈ ವಾರವೂ ಇದೇ ಟ್ರೆಂಡ್ ಮುಂದುವರಿದಿದೆ.  ಇಂದು ಪರಿಶುದ್ಧ ಚಿನ್ನದ ದರ ಕೊಂಚವೇ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,26.840.00 ರೂ.ಗಳಿತ್ತು. ಇಂದು 1,27,650.00 ರೂ.ಗಳಷ್ಟಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ದರ ಪ್ರತೀ ಗ್ರಾಂಗೆ 71 ರೂ. ಇಳಿಕೆಯಾಗಿದ್ದು 12,513 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ದರ 65 ರೂ. ಇಳಿಕೆಯಾಗಿದ್ದು 11,470 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 53 ರೂ. ಇಳಿಕೆಯಾಗಿದ್ದು 9,385 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ 1,000 ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 1,63,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ