Select Your Language

Notifications

webdunia
webdunia
webdunia
webdunia

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Gold
ಬೆಂಗಳೂರು:  ಚಿನ್ನದ ಬೆಲೆ ಮತ್ತೆ ಏರಿಕೆ ಮತ್ತು ಇಳಿಕೆಯಾಗುತ್ತಲೇ ಇದೆ. ಆದರೆ ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದೆ ಮತ್ತು ಇತರೆ ಚಿನ್ನದ ದರ ಏರಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಿಂದಲೂ ಚಿನ್ನದ ದರ ಏರಿಕೆಯಾಗುತ್ತಲೇ ಇದೆ. ಆದರೆ ಇಂದು ಪರಿಶುದ್ಧ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ಮೊನ್ನೆ 1,40,525.00 ರೂ.ಗಳಿತ್ತು. ಇಂದು 1,39,835.00 ರೂ.ಗಳಷ್ಟಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 71 ರೂ.ಗಳಷ್ಟು ಏರಿಕೆಯಾಗಿದ್ದು 13,871 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ ದರ 65 ರೂ.ಗಳಷ್ಟು ಏರಿಕೆಯಾಗಿದ್ದು 12,715 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 53 ರೂ. ಗಳಷ್ಟು ಏರಿಕೆಯಾಗಿದ್ದು 10,403 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು 3000 ರೂ.ಗಳಷ್ಟು ಇಳಿಕೆಯಾಗಿದೆ. ಪ್ರತೀ ಕೆ.ಜಿಗೆ ಬೆಳ್ಳಿ ದರ 2,49,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ದರ್ಶನ ಬಲು ದುಬಾರಿ: ಹಿಂದೂಗಳ ಮೇಲೆ ಯಾಕಿಷ್ಟು ಧ್ವೇಷ ಎಂದ ಆರ್ ಅಶೋಕ್