Select Your Language

Notifications

webdunia
webdunia
webdunia
webdunia

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Gold Price Today
ಬೆಂಗಳೂರು:  ಕೇಂದ್ರ ಬಜೆಟ್ ಗೆ ಮುನ್ನ ಚಿನ್ನದ ದರ ಭರ್ಜರಿ ಇಳಿಕೆ ಕಂಡಿದೆ. ಇಂದು ಪರಿಶುದ್ಧ ಚಿನ್ನದ ದರ ಯಥಾಸ್ಥಿತಿಯಲ್ಲಿದೆ ಮತ್ತು ಇತರೆ ಚಿನ್ನದ ದರ ಭಾರೀ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತ ಏರಿಕೆ ಮತ್ತು ಇಳಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಏರಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,64,290.00 ರೂ.ಗಳಿತ್ತು. ಇಂದೂ 1,64,290.00 ರೂ.ಗಳಷ್ಟಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಇಳಿಕೆಯಾಗಿದೆ.  22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 905 ರೂ. ಇಳಿಕೆಯಾಗಿದ್ದು 15,153 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 830 ರೂ ಇಳಿಕೆಯಾಗಿದ್ದು 13,890 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 679 ರೂ. ಇಳಿಕೆಯಾಗಿದ್ದು 11,365 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು 50,000 ರೂ. ಇಳಿಕೆಯಾಗಿದೆ. ಪ್ರತೀ ಕೆ.ಜಿಗೆ ಬೆಳ್ಳಿ ದರ 3,00,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇವಳೆಂಥಾ ಹೆಂಡತಿ.. ಗಂಡನ ಎದೆ ಮೇಲೆ ಕೂತು ಹೀಗೆ ಮಾಡೋದಾ: ರಹಸ್ಯ ಕ್ಯಾಮರಾದಲ್ಲಿ ಎಲ್ಲವೂ ಸೆರೆ Video