Daily Horoscope

Select Your Language

Notifications

webdunia
webdunia
webdunia
webdunia

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Gold
ಬೆಂಗಳೂರು:  ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದೆ ಮತ್ತುಇತರೆ ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ದಾಖಲೆಯ ಏರಿಕೆ ಕಂಡಿತ್ತು. ಆದರೆ ಈ ವಾರದ ಆರಂಭದಲ್ಲೇ ಚಿನ್ನದ ದರ ಇಳಿಕೆಯಾಗಿತ್ತು. ಇಂದು ಪರಿಶುದ್ಧ ಚಿನ್ನದ ದರ ಇಂದು ಇಳಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,61,110.00 ರೂ.ಗಳಿತ್ತು. ಇಂದೂ 1,58,200.00 ರೂ.ಗಳಷ್ಟಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಏರಿಕೆಯಾಗಿದೆ.  22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 197 ರೂ. ಏರಿಕೆಯಾಗಿದ್ದು 15,775 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 180 ರೂ. ಏರಿಕೆಯಾಗಿದ್ದು 14,460 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ ತಲಾ 147 ರೂ. ಏರಿಕೆಯಾಗಿದ್ದು 11,831 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು 5000 ರೂ. ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 2,75,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೆಳೆಯನ ಜೊತೆ ಹೋಟೆಲ್ ನಲ್ಲಿ ತಂಗಿದ್ದ ಯುವತಿ ನಾಲ್ಕನೇ ಮಹಡಿಯಿಂದ ಹಾರಿದ ಭಯಾನಕ ವಿಡಿಯೋ