Select Your Language

Notifications

webdunia
webdunia
webdunia
webdunia

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Gold
ಬೆಂಗಳೂರು:  ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದೆ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ಈ ವಾರದ ಆರಂಭದಲ್ಲೇ ಪರಿಶುದ್ಧ ಚಿನ್ನದ ದರ ಸತತವಾಗಿ ಇಳಿಕೆಯಾಗುತ್ತಿದೆ. ಆದರೆ ಇಂದು ಕೊಂಚ ಏರಿಕೆಯಾಗಿದೆ. ಪರಿಶುದ್ಧ ಚಿನ್ನದ ದರ ನಿನ್ನೆ 1,49,675.00 ರೂ.ಗಳಿತ್ತು. ಆದರೆ ಇಂದು ಏರಿಕೆಯಾಗಿದ್ದು  1,52,285.00 ರೂ.ಗಳಷ್ಟಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಇಳಿಕೆಯಾಗಿದೆ.  22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 294 ರೂ. ಇಳಿಕೆಯಾಗಿದ್ದು 14,597 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 275 ರೂ. ಇಳಿಕೆಯಾಗಿದ್ದು 13,380  ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 225 ರೂ. ಇಳಿಕೆಯಾಗಿದ್ದು 10,940 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು 10000 ರೂ. ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 2,45,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ