Select Your Language

Notifications

webdunia
webdunia
webdunia
webdunia

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Gold
ಬೆಂಗಳೂರು:  ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದ್ದರೆ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,57,210.00 ರೂ.ಗಳಿತ್ತು. ಆದರೆ ಇಂದು ಏರಿಕೆಯಾಗಿದ್ದು 1,57,600.00 ರೂ.ಗಳಷ್ಟಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಇಳಿಕೆಯಾಗಿದೆ.  22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 49 ರೂ ಇಳಿಕೆಯಾಗಿದ್ದು 15,529 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 45 ರೂ ಇಳಿಕೆಯಾಗಿದ್ದು 14,235  ರೂ.ಗಳಾಗಿವೆ. 12 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 37 ರೂ ಇಳಿಕೆಯಾಗಿದ್ದು 11,647 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು ಯಥಾಸ್ಥಿತಿಯಲ್ಲಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 2,75,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಜಲ್ ಮುರಿ ತಿಂದ ಅಂಗಡಿ ಮಾಲಿಕನ ಅದೃಷ್ಟವೇ ಬದಲಾಯ್ತು Video