Daily Horoscope

Select Your Language

Notifications

webdunia
webdunia
webdunia
webdunia

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Gold
ಬೆಂಗಳೂರು:  ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಯಥಾಸ್ಥಿತಿಯಲ್ಲಿದ್ದು ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ನಿನ್ನೆ 1,62,025.00 ರೂ.ಗಳಿತ್ತು.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಇಳಿಕೆಯಾಗಿದೆ.  22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 83 ರೂ. ಇಳಿಕೆಯಾಗಿದ್ದು 15,622 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 75 ರೂ ಇಳಿಕೆಯಾಗಿದ್ದು 14,320  ರೂ.ಗಳಾಗಿವೆ. 12 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 61 ರೂ. ಇಳಿಕೆಯಾಗಿದ್ದು 11,717 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು ಯಥಾಸ್ಥಿತಿಯಲ್ಲಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 2,80,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೀದಿಯಲ್ಲಿ ಮಲಗಿದ್ದ ಹೆಣ್ಣು ಮಗುವಿಗೆ ಕಾವಲಾದ ಬೀದಿ ನಾಯಿ: ಕೊನೆಯವರೆಗೂ ವಿಡಿಯೋ ತಪ್ಪದೇ ನೋಡಿ Video