Daily Horoscope

Select Your Language

Notifications

webdunia
webdunia
webdunia
webdunia

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Gold Price Today
ಬೆಂಗಳೂರು:  ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತಗಳು ಭಾರತದಲ್ಲೂ ಚಿನ್ನದ ಬೆಲೆ ಮೇಲೆ ಪರಿಣಾಮ ಬೀರುತ್ತಲೇ ಇರುತ್ತವೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಇಳಿಕೆಯಾಗಿದೆ.  22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 104 ರೂ ಇಳಿಕೆಯಾಗಿದ್ದು 15,169 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 95 ರೂ ಇಳಿಕೆಯಾಗಿದ್ದು 13,905  ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 78 ರೂ ಇಳಿಕೆಯಾಗಿದ್ದು 11,377 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು 5,000 ರೂ ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 2,60,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುತ್ತೂರು ನನ್ನ ಲೆವೆಲ್ ಅಲ್ಲ ಎಂದ ಸದಾನಂದ ಗೌಡ ವಿರುದ್ಧ ಸಿಡಿದೆದ್ದ ಕರಾವಳಿ ಜನ