Select Your Language

Notifications

webdunia
webdunia
webdunia
webdunia

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Gold
ಬೆಂಗಳೂರು:  ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ಕೆಲವು ದಿನಗಳಿಂದ ಚಿನ್ನದ ದರ ಇಳಿಕೆಯಾಗುತ್ತಲೇ ಇತ್ತು. ಆದರೆ ಇಂದು ಮತ್ತೆ ಚಿನ್ನದ ದರದಲ್ಲಿ ವ್ಯತ್ಯಾಸ ಕಂಡುಬಂದಿದೆ. ಪರಿಶುದ್ಧ ಚಿನ್ನದ ದರಲ್ಲಿ ನಿನ್ನೆ ಕೊಂಚ ಏರಿಕೆಯಾಗಿತ್ತು. ಇಂದು ಚಿನ್ನದ ದರ ಮತ್ತೆ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತಗಳು ಭಾರತದಲ್ಲೂ ಚಿನ್ನದ ಬೆಲೆ ಮೇಲೆ ಪರಿಣಾಮ ಬೀರುತ್ತಲೇ ಇರುತ್ತವೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದ್ದು 1,47,875 ರೂ.ಗಳಾಗಿವೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಇಳಿಕೆಯಾಗಿದೆ.  22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 49 ರೂ ಇಳಿಕೆಯಾಗಿದ್ದು 14,443 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 45 ರೂ ಇಳಿಕೆಯಾಗಿದ್ದು 13,230  ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 37 ರೂ ಇಳಿಕೆಯಾಗಿದ್ದು 10,825 ರೂ.ಗಳಷ್ಟಿದೆ.

ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು 5,000 ರೂ ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 2,35,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್ ಎಸ್ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸದಾ ಕೆಂಡ: ಆದ್ರೆ ಬೆಳಗಾವಿ ಸಭೆಗೆ ಸಹಕಾರ ಕೊಡ್ತೀವಿ ಎಂದ ಸತೀಶ್ ಜಾರಕಿಹೊಳಿ