Daily Horoscope

Select Your Language

Notifications

webdunia
webdunia
webdunia
webdunia

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Gold Price
Photo Credit: AI
ಬೆಂಗಳೂರು:  ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಚಿನ್ನದ ದರ ಏರಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ಕೆಲವು ದಿನಗಳಿಂದ ಚಿನ್ನದ ದರ ಇಳಿಕೆಯಾಗುತ್ತಲೇ ಇತ್ತು. ಆದರೆ ಇಂದು ಮತ್ತೆ ಚಿನ್ನದ ದರದಲ್ಲಿ ವ್ಯತ್ಯಾಸ ಕಂಡುಬಂದಿದೆ. ಪರಿಶುದ್ಧ ಚಿನ್ನದ ದರಲ್ಲಿ ಮೊನ್ನೆ ಕೊಂಚ ಏರಿಕೆಯಾಗಿತ್ತು. ಇಂದು ಚಿನ್ನದ ದರ ಮತ್ತೆ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತಗಳು ಭಾರತದಲ್ಲೂ ಚಿನ್ನದ ಬೆಲೆ ಮೇಲೆ ಪರಿಣಾಮ ಬೀರುತ್ತಲೇ ಇರುತ್ತವೆ. ಇಂದು ಪರಿಶುದ್ಧ ಚಿನ್ನದ ದರ ಇಳಿಕೆಯಾಗಿದ್ದು 1,59,400 ರೂ.ಗಳಾಗಿವೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಏರಿಕೆಯಾಗಿದೆ.  22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 430 ಏರಿಕೆಯಾಗಿದ್ದು 15,927 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 395 ರೂ ಏರಿಕೆಯಾಗಿದ್ದು 14,600 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 323 ರೂ ಏರಿಕೆಯಾಗಿದ್ದು 11,946 ರೂ.ಗಳಷ್ಟಿದೆ.

ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು 5,000 ರೂ ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 2,55,000 ರೂ. ಗಳಷ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಮಿತ್ ಶಾ ಜೊತೆ ಮುಖ್ಯಮಂತ್ರಿಗಳ ಸಭೆಯಲ್ಲಿ ಡಿಕೆಶಿ, ದಳಪತಿ ವಿಜಯ್ ಫುಲ್ ಗುಸು ಗುಸು ಮಾತುಕತೆ Video