Webdunia - Bharat's app for daily news and videos

Install App

Gold price today: ಅಕ್ಷಯ ತೃತೀಯ ಮುಗಿದ ಬೆನ್ನಲ್ಲೇ ಚಿನ್ನದ ಬೆಲೆ ಇಳಿಕೆ

Krishnaveni K
ಗುರುವಾರ, 1 ಮೇ 2025 (11:14 IST)
ಬೆಂಗಳೂರು: ಅಕ್ಷಯ ತೃತೀಯ ಮುಗಿದ ಬೆನ್ನಲ್ಲೇ ಚಿನ್ನದ ದರ ಮತ್ತಷ್ಟು ಇಳಿಕೆಯಾಗಿದೆ. ನಿನ್ನೆ ಚಿನ್ನ ಖರೀದಿಗೆ ಜನ ಮುಗಿಬಿದ್ದಿದ್ದರು. ಆದರೆ ಇಂದು ಪರಿಶುದ್ಧ ಚಿನ್ನದ ದರ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ಅಕ್ಷಯ ತೃತೀಯ ಮುಗಿದ ಬೆನ್ನಲ್ಲೇ ಜನ ಚಿನ್ನ ಖರೀದಿಸುವ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿಯೇ ಇದೀಗ ಚಿನ್ನದ ದರ ಕೊಂಚ ಇಳಿಕೆಯತ್ತ ಸಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತಷ್ಟು ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ಬೆಲೆ 97,605 ರೂ.ಗಳಷ್ಟಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಇಳಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂಗೆ 200 ರೂ. ಇಳಿಕೆಯಾಗಿದ್ದು 8,775 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಪ್ರತೀ ಗ್ರಾಂಗೆ 218 ರೂ. ಇಳಿಕೆಯಾಗಿದ್ದು 9,573 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಗ್ರಾಂಗೆ 164 ಇಳಿಕೆಯಾಗಿದ್ದು 7,180 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರವೂ ದರವೂ ನಿನ್ನೆಯಿಂದ ಇಳಿಕೆಯತ್ತ ಸಾಗಿದೆ.  ಇಂದೂ ಕೂಡಾ ಬೆಳ್ಳಿ ದರ ಭಾರೀ ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿ. ಬೆಳ್ಳಿ ಬೆಲೆ 2,400 ರೂ. ನಷ್ಟು ಇಳಿಕೆಯಾಗಿದ್ದು ಇಂದು 98,00,000 ರೂ.ಗಳಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments