Gold Price Today: ಚಿನ್ನ, ಬೆಳ್ಳಿ ಖರೀದಿ ಮಾಡುವವರಿಗೆ ಗುಡ್ ನ್ಯೂಸ್: ಇಂದು ಎಷ್ಟಾಗಿದೆ ನೋಡಿ

Krishnaveni K
ಮಂಗಳವಾರ, 8 ಏಪ್ರಿಲ್ 2025 (11:13 IST)
ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಂದು ಭರ್ಜರಿ ಇಳಿಕೆಯಾಗಿದ್ದು, ಖರೀದಿದಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇಂದು ಚಿನ್ನ, ಬೆಳ್ಳಿ ಬೆಲೆಯಲ್ಲಿ ತಕ್ಕಮಟ್ಟಿಗೆ ಇಳಿಕೆಯಾಗಿದ್ದು ಎಷ್ಟು ಇಳಿಕೆಯಾಗಿದೆ ಎಂಬ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ಮೊನ್ನೆಯಂತೂ ಪರಿಶುದ್ಧ ಚಿನ್ನದ ಬೆಲೆ 94 ಸಾವಿರ ಗಡಿ ದಾಟಿ ದಾಖಲೆ ಮಾಡಿತ್ತು. ಆದರೆ ಇದೀಗ ಇದ್ದಕ್ಕಿದ್ದಂತೆ ಏರಿಕೆಯಾಗಿದ್ದ ಚಿನ್ನದ ದರ ಇಂದು ಕೊಂಚವೇ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ಬೆಲೆ 91,110  ರೂ.ಗೆ ಬಂದು ತಲುಪಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಳಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತೀ ಗ್ರಾಂಗೆ 60 ರೂ. ಇಳಿಕೆಯಾಗಿದ್ದು 8,225 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 65 ರೂ. ಇಳಿಕೆಯಾಗಿದ್ದು ಇಂದು 8,973 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 49 ರೂ. ಇಳಿಕೆಯಾಗಿದ್ದು ಇಂದು ಗ್ರಾಂಗೆ 6,730 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರದಲ್ಲಿ ನಿನ್ನೆ ಕೊಂಚ ಮಟ್ಟಿಗೆ ಏರಿಕೆಯಾಗಿತ್ತು. ಇಂದು ಮತ್ತೆ ಇಳಿಕೆಯಾಗಿದೆ. ಇಂದು ಬೆಳ್ಳಿ ದರ ಇಳಿಕೆಯಾಗಿದ್ದು ಪ್ರತೀ ಕೆ.ಜಿ.ಗೆ 94,000 ರೂ.ಗೆ ಬಂದು ನಿಂತಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments