Webdunia - Bharat's app for daily news and videos

Install App

Gold price today: ಚಿನ್ನ ಖರೀದಿದಾರರಿಗೆ ಸಮಾಧಾನಕರ ಸುದ್ದಿ

Krishnaveni K
ಶನಿವಾರ, 31 ಮೇ 2025 (11:29 IST)
ಬೆಂಗಳೂರು: ಚಿನ್ನ ಖರೀದಿ ಮಾಡಬೇಕೆಂದುಕೊಂಡಿದ್ದವರಿಗೆ ಕೊಂಚ ಸಮಾಧಾನಕರ ಸುದ್ದಿ. ಇಂದು ಪರಿಶುದ್ಧ ಚಿನ್ನದ ಇಳಿಕೆಯಾಗಿದ್ದರೆ, ಇತರೆ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ನಿನ್ನೆ ಇಂದು ಪರಿಶುದ್ಧ ಚಿನ್ನದ ದರ ಇಂದು ಕೊಂಚವೇ ಹೆಚ್ಚಾಗಿತ್ತು. ಹೀಗಾಗಿ ಮತ್ತೆ ಚಿನ್ನದ ದರ ಏರು ಗತಿಯಲ್ಲಿ ಸಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂದು ಮತ್ತೆ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ 98,510 ರೂ.ಗೆ ಬಂದು ನಿಂತಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ  ನಿನ್ನೆ ಕೊಂಚ ಏರಿಕೆಯಾಗಿತ್ತು. ಇಂದು ಯಥಾಸ್ಥಿತಿಯಲ್ಲಿದೆ. 22 ಕ್ಯಾರೆಟ್ ಚಿನ್ನದ ಬೆಲೆ 9,731 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ 8,920 ರೂ.ಗಳಾಗಿವೆ. 18 ಕ್ಯಾರೆಟ್ ಚಿನ್ನದ ಬೆಲೆ 7,299 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಕಳೆದ ಎರಡು ದಿನಗಳಿಂದ ಬೆಳ್ಳಿ ದರವೂ ಏರಿಕೆ ಅಥವಾ ಇಳಿಕೆಯಾಗಿರಲಿಲ್ಲ. ಬೆಳ್ಳಿ ದರ ಯಥಾಸ್ಥಿತಿಯಲ್ಲಿತ್ತು.  ಮೊನ್ನೆ ಬೆಳ್ಳಿ ದರಲ್ಲಿ ಪ್ರತೀ ಕೆ.ಜಿ.ಗೆ 100 ರೂ. ಇಳಿಕೆಯಾಗಿತ್ತು. ಇಂದೂ ಬೆಳ್ಳಿ ದರ ಯಥಾಸ್ಥಿತಿಯಲ್ಲಿದ್ದು 99, 900 ರೂ.ಗಳಷ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments