Select Your Language

Notifications

webdunia
webdunia
webdunia
webdunia

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ
ನವದೆಹಲಿ , ಶನಿವಾರ, 27 ಜೂನ್ 2020 (16:31 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,726ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 47.75ರೂ. ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,710 ರೂ. ಹಾಗೂ 1 ಕೆಜಿ ಬೆಳ್ಳಿ ದರ 47,750ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,260ರೂ ಹಾಗೂ 1 ಕೆಜಿ ಬೆಳ್ಳಿ ದರ 47,750ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 45,260ರೂ. ಹಾಗೂ 1 ಕೆಜಿ ಬೆಳ್ಳಿ ದರ 47,750ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 47,340ರೂ. ಹಾಗೂ 1 ಕೆಜಿ ಬೆಳ್ಳಿ ದರ 47,750ರೂ. ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳಾ ಪೊಲೀಸ್ ರಿಗೆ ಹೊಸ ಸ್ಕೂಟರ್ ಭಾಗ್ಯ