Webdunia - Bharat's app for daily news and videos

Install App

ಇಂದು ಕೂಡ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

Webdunia
ಸೋಮವಾರ, 15 ಜೂನ್ 2020 (09:55 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,602ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ 1ಪೈಸೆ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 47.72ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,270ರೂ. ಹಾಗೂ 1 ಕೆಜಿ ಬೆಳ್ಳಿ ದರ 47,720ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,020ರೂ ಹಾಗೂ 1 ಕೆಜಿ ಬೆಳ್ಳಿ ದರ 47,720ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 44,870ರೂ. ಹಾಗೂ 1 ಕೆಜಿ ಬೆಳ್ಳಿ ದರ 47,720ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 46,270ರೂ. ಹಾಗೂ 1 ಕೆಜಿ ಬೆಳ್ಳಿ ದರ 47,720ರೂ. ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ತಮ್ಮ ವಶದಲ್ಲಿರುವ ಕೈದಿಗಳು, ಮೀನುಗಾರರ ಪಟ್ಟಿ ವಿನಿಮಯ ಮಾಡಿಕೊಂಡ ಭಾರತ, ಪಾಕಿಸ್ತಾನ

ಯಾವ ಚಾನೆಲ್ ಗಳು ನನ್ನ ಬಗ್ಗೆ ಸುಳ್ಳು ಸುದ್ದಿ ಹಾಕಿದ್ರೂ ಕೇಳೋನಲ್ಲ ನಾನು: ಸಿದ್ದರಾಮಯ್ಯ

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಎನ್ ರಾಮಚಂದರ್ ರಾವ್ ಹಿನ್ನೆಲೆ ಹೀಗಿದೆ

ಸರಣಿ ಹೃದಯಾಘಾತಕ್ಕೆ ಕೊವಿಡ್ ಲಸಿಕೆ ಕಾರಣವಾ: ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments