Webdunia - Bharat's app for daily news and videos

Install App

Gold Price today: ಚಿನ್ನದ ದರ ಇಂದು ಕೊಂಚ ಇಳಿಕೆ, ಇಂದಿನ ದರ ಎಷ್ಟಾಗಿದೆ ನೋಡಿ

Krishnaveni K
ಶುಕ್ರವಾರ, 21 ಮಾರ್ಚ್ 2025 (10:17 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ದಾಖಲೆಯ ಏರಿಕೆ ಕಾಣುತ್ತಿರುವ ಚಿನ್ನದ ದರ ಇಂದು ಶಾಕ್ ಆಗುವಂತಿದೆ. ಇಂದು ಮತ್ತೆ ಚಿನ್ನ, ಬೆಳ್ಳಿ ದರ ಹೆಚ್ಚಾಗಿತ್ತು. ಇಂದು ಬೆಂಗಳೂರಿನಲ್ಲಿ ಚಿನ್ನದ ದರ ಕೊಂಚ ಇಳಿಕೆಯಾಗಿದೆ. ಇಂದಿನ ದರ ಎಷ್ಟು ನೋಡಿ.

ಚಿನ್ನದ ದರ ಏರಿಕೆ
99.9 ಶುದ್ಧತೆಯ 10 ಗ್ರಾಂ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ಇಂದು ನಿನ್ನೆ ಬರೋಬ್ಬರಿ 91,950 ರೂ.ಗಳಷ್ಟಾಗಿತ್ತು. ಇಂದು ಬೆಂಗಳೂರಿನಲ್ಲಿ 99.9 ಶುದ್ಧತೆಯ ಚಿನ್ನದ ಬೆಲೆ 91,280 ರೂ. ಆಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಮತ್ತು ಮದುವೆ ಸೀಸನ್ ಆರಂಭವಾಗುತ್ತಿದ್ದಂತೇ ಚಿನ್ನದ ದರ ನಾಗಲೋಟ ಮುಂದುವರಿದಿದೆ.

ಇಂದು  22 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂಗೆ 40 ರೂ. ಇಳಿಕೆಯಾಗಿದ್ದು 8,270 ರೂ. ರಷ್ಟಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 44 ರೂ. ಇಳಿಕೆಯಾಗಿದ್ದು 9,022 ರೂ. ಗಳಾಗಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 32 ರೂ. ಇಳಿಕೆಯಾಗಿದ್ದು ಇಂದು ಗ್ರಾಂಗೆ 6,767 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿಯ ದರವೂ ಭಾರೀ ಏರಿಕೆಯಾಗುತ್ತಿದೆ.  ಇಂದು ಬೆಳ್ಳಿ ದರವೂ ಕೊಂಚ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಪ್ರತೀ ಕೆಜಿಗೆ 2,100  ರೂ.ಗಳಷ್ಟು ಇಳಿಕೆಯಾಗಿ 1,03,000 ರೂ.ಗಳಿಗೆ ಬಂದು ತಲುಪಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments