Webdunia - Bharat's app for daily news and videos

Install App

Gold Price today: ಯುಗಾದಿಗೆ ಮುನ್ನ ಸಿಹಿ ಜೊತೆ ಕಹಿ ಸುದ್ದಿ, ಚಿನ್ನದ ದರ ಎಷ್ಟಾಗಿದೆ ನೋಡಿ

Krishnaveni K
ಬುಧವಾರ, 26 ಮಾರ್ಚ್ 2025 (12:19 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ದಾಖಲೆಯ ಏರಿಕೆ ಕಾಣುತ್ತಿರುವ ಚಿನ್ನದ ದರ ಇದೀಗ ಇಳಿಕೆಯತ್ತ ಸಾಗಿತ್ತು. ಆದರೆ ಇದೀಗ ಚಿನ್ನದ ದ ಸ್ವಲ್ಪ ಸ್ವಲ್ಪವೇ ಇಳಿಕೆಯಾಗುತ್ತಿದ್ದು, ಯುಗಾದಿ ಹಬ್ಬದ ಸಂದರ್ಭದಲ್ಲಿ ಜನರಿಗೆ ಗುಡ್ ನ್ಯೂಸ್ ಜೊತೆಗೆ ಕಹಿ ಸುದ್ದಿಯೂ ಸಿಕ್ಕಿದೆ. ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಕೊಂಚ ಕೊಂಚವೇ ಇಳಿಕೆಯಾಗುತ್ತಿದೆ. ಇಂದು ಚಿನ್ನ ಮತ್ತು ಬೆಳ್ಳಿ ದರ ಎಷ್ಟಾಗಿದೆ ನೋಡಿ.

ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು. ನಿನ್ನೆಯೂ ಬೆಲೆ ಹೆಚ್ಚೂ ಇಲ್ಲ ಕಡಿಮೆಯೂ ಇಲ್ಲ ಎಂಬಂತಿತ್ತು.  ಇಂದು ಬೆಂಗಳೂರಿನಲ್ಲಿ 99.9 ಶುದ್ಧತೆಯ ಚಿನ್ನದ ಬೆಲೆ 90,450 ರೂ. ಆಗಿದೆ.

ಆದರೆ ಇಂದು  22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ.  ನಿನ್ನೆಗಿಂತ ಇಂದು ಪ್ರತೀ ಗ್ರಾಂಗೆ 10 ರೂ. ಏರಿಕೆಯಾಗಿದ್ದು 8,195 ರೂ. ರಷ್ಟಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ 11 ರೂ. ಏರಿಕೆಯಾಗಿದ್ದು 8,940 ರೂ. ಗಳಾಗಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 8 ರೂ. ಏರಿಕೆಯಾಗಿದ್ದು ಇಂದು ಗ್ರಾಂಗೆ 6,705 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರದಲ್ಲೂ ಕೊಂಚವೇ ಇಳಿಕೆಯಾಗುತ್ತಿತ್ತು. ಆದರೆ ಇಂದು ಪ್ರತೀ ಕೆ.ಜಿ.ಗೆ 1000 ರೂ.ಗಳಷ್ಟು ಏರಿಕೆಯಾಗಿದೆ. ಇಂದು ಪ್ರತೀ ಕೆ.ಜಿ.ಗೆ 1,02,000 ರೂ.ಗಳಿಗೆ ಬಂದು ತಲುಪಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments